Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂರ್ಯಗ್ರಹಣ: ದೇಶದ ಗಮನಸೆಳೆದ...

ಸೂರ್ಯಗ್ರಹಣ: ದೇಶದ ಗಮನಸೆಳೆದ ಚೆರ್ವತ್ತೂರು

ವಾರ್ತಾಭಾರತಿವಾರ್ತಾಭಾರತಿ26 Dec 2019 1:03 PM IST
share
ಸೂರ್ಯಗ್ರಹಣ: ದೇಶದ ಗಮನಸೆಳೆದ ಚೆರ್ವತ್ತೂರು

ಕಾಸರಗೋಡು, ಡಿ.26: ಈ ದಶಕದ ಕೊನೆಯ  ಕಂಕಣ ಸೂರ್ಯಗ್ರಹಣಕ್ಕೆ ಕಾಸರಗೋಡು ಜಿಲ್ಲೆ ಸಾಕ್ಷಿಯಾಯಿತು. ಜಿಲ್ಲೆಯ ಎರಡು ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ 8.04ರಿಂದ 11.04ರ  ತನಕ ಸೂರ್ಯಗ್ರಹಣ ಗೋಚರಿಸಿತು,

 ಬೆಳಗ್ಗೆ 9:24ರಿಂದ ಸುಮಾರು 2.40 ನಿಮಿಷಗಳ ತನಕ ಪೂರ್ಣ ಸೂರ್ಯಗ್ರಹಣ ಗೋಚರಿಸಿತು. ಚೆರ್ವತ್ತೂರು, ಕಾಡಂಗೋಡು ಮತ್ತು ನೀಲೇಶ್ವರದಲ್ಲಿ ಸೂರ್ಯಗ್ರಹಣ ವಿಕ್ಷಣೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು.

ಭಾರತದಲ್ಲೇ ಕಾಸರಗೋಡಿನ ಚೆರ್ವತ್ತೂರಿನಲ್ಲಿ ಮೊದಲು ಸೂರ್ಯಗ್ರಹಣ ಗೋಚರವಾಗಿದ್ದು, ಇದರಿಂದ ಚೆರ್ವತ್ತೂರು ದೇಶದ ಗಮನ ಸೆಳೆದಿತ್ತು.

ಈ ಪ್ರದೇಶದ ಭೌಗೋಳಿಕ ವಿಶೇಷತೆಯಿಂದಾಗಿ ಈ ದೃಶ್ಯ ಇಲ್ಲಿ ಸ್ಪಷ್ಟವಾಗಿ ಗೋಚರವಾಗಲು ಕಾರಣ ಎಂದು ತಾಂತ್ರಿಕ ಸೌಲಭ್ಯಗಳೊಂದಿಗೆ ವೀಕ್ಷಣೆಗೆ ಸ್ಪೇಸ್ ಇಂಡಿಯಾ ಸಂಸ್ಥೆಯ ವ್ಯವಸ್ಥೆ ಮಾಡಿತ್ತು. ವಿಜ್ಞಾನಿಗಳು, ವಿದೇಶಿಯರು ಸೇರಿದಂತೆ ಸಾವಿರಾರು ಮಂದಿ ಚೆರ್ವತ್ತೂರಿಗೆ ತಲಪಿದ್ದರು.

ವಿಶೇಷ  ಕನ್ನಡಕಗಳ ಮೂಲಕ ಕೆಲವರು ವೀಕ್ಷಿದರೆ, ಬೃಹತ್  ಪರದೆಯ ಮೂಲಕವೂ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು.

ಗ್ರಹಣದ ಹಿನ್ನೆಲೆಯಲ್ಲಿ ಪೇಟೆಗಳಲ್ಲಿ  ಜನ ಸಂಚಾರ ವಿರಳವಾಗಿತ್ತು. ಕೆಲವು ರೂಟ್  ಗಳಲ್ಲೂ 11 ಗಂಟೆ ತನಕ ಬಸ್ಸು ಸಂಚಾರ ಮೊಟಕುಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X