Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಲ ನಿರ್ಧಾರಗಳನ್ನು ಹಿರಿಯ ಅಧಿಕಾರಿಗಳೇ...

ಕೆಲ ನಿರ್ಧಾರಗಳನ್ನು ಹಿರಿಯ ಅಧಿಕಾರಿಗಳೇ ಕೈಗೊಳ್ಳುತ್ತಾರೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಗೋಲಿಬಾರ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ26 Dec 2019 8:33 PM IST
share
ಕೆಲ ನಿರ್ಧಾರಗಳನ್ನು ಹಿರಿಯ ಅಧಿಕಾರಿಗಳೇ ಕೈಗೊಳ್ಳುತ್ತಾರೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಡಿ.26: ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಕೆಲವೊಂದು ಸನ್ನಿವೇಶಗಳಲ್ಲಿ ಕೆಲ ನಿರ್ಧಾರಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರು ಗೋಲಿಬಾರ್‌ಗೆ ಸಂಬಂಧಿಸಿಗೆ ಪ್ರತಿಕ್ರಿಯಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಈ ಸಮರ್ಥನೆ ನೀಡಿದ ಅವರು, ಎಲ್ಲವನ್ನೂ ಮುಖ್ಯಮಂತ್ರಿಗಳನ್ನು ಕೇಳಲಾಗುವುದಿಲ್ಲ ಎಂದು ಹೇಳಿದರು.

ಸ್ವಾಭಾವಿಕವಾಗಿ ಶಾಂತಿ, ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಫೈರಿಂಗ್, ಸೆಕ್ಷನ್ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಶಾಂತಿ ಕಾಪಾಡಲು ಕಠಿಣ ಹೆಜ್ಜೆ ಇಡೋ ಬಗ್ಗೆ ಸಭೆಯಲ್ಲಿ ನಾವು ಚರ್ಚಿಸಿದ್ದೆವು ಎಂದು ಅವರು ಹೇಳಿದರು.

ಸಿದ್ದರಾಮಯ್ಯ, ಯು.ಟಿ.ಖಾದರ್, ಗುಂಡೂರಾವ್ ಮಾತುಗಳನ್ನ ನಾನು ಕೇಳಿದ್ದೇನೆ. ಅಮಾಯಕರ ಮೇಲೆ ಯಾಕೆ ಫೈರಿಂಗ್ ಮಾಡಿದ್ರೀ ಅಂತ ಕೇಳಿದ್ದಾರೆ. ಆದ್ರೆ ಶಾಂತಿ ಕಾಪಾಡೋ ಹಿನ್ನೆಲೆಯಲ್ಲಿ ಕಠಿಣ ಕ್ರಮ ಅಗತ್ಯ. ಶಸ್ತ್ರಾಸ್ತ್ರ ಕೊಠಡಿ ಒಳಗೆ ನುಗ್ಗುವುದು ಶಾಂತಿ ಚಳುವಳಿಯಾ ? ಕಲ್ಲು ತೂರಾಟ, ಪೊಲೀಸ್ ದಿಗ್ಬಂಧನ ಶಾಂತಿಯಾ ? ಇದನ್ನ ನಾವು ಖಂಡಿಸಲ್ಲ, ನಿಮ್ಮ ಆತ್ಮವನ್ನ ಒಮ್ಮೆ ಕೇಳಿಕೊಳ್ಳಿ ಎಂದವರು ಕಾಂಗ್ರೆಸ್ ನಾಯಕರ ಹೆಸರು ಪ್ರಸ್ತಾಪಿಸಿ ಮಾತನಾಡಿದರು.

ಪರಿಹಾರ ಕೊಡುವ ಬಗ್ಗೆ ಜಂಟಾಟ ಇಲ್ಲ. ಆದರೆ ಮೃತ ಪಟ್ಟವರು ಆರೋಪಿಗಳೆಂಬ ಹೇಳಿಕೆ ಹಿನ್ನೆಲೆಯಲ್ಲಿ ಸದ್ಯ ತಡೆಹಿಡಿರು ವುದು ಸತ್ಯ. ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಸರಕಾರ ಯಾವತ್ತೂ ನ್ಯಾಯದ ಪರ ಇದೆ ಎಂದವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್

 ರೈತರಿಗೆ ವಿತರಿಸಲಾದ ಕಿಸಾನ್ ಕ್ರೆಡಿಟ್ ಕಾರ್ಡ್ ಮಾದರಿಯಲ್ಲೇ ಮೀನುಗಾರರಿಗೂ ಕಾರ್ಡ್ ವಿತರಿಸುವ ಯೋಜನೆ ಮೀನುಗಾರಿಕಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಟ್ಟಡದಲ್ಲಿರುವ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 25 ಸಾವಿರ ಮೀನುಗಾರರಿಗೆ ಈ ಕಾರ್ಡ್ ವಿತರಿಸಲಾಗುವುದು. ಈಗಾಗಲೇ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರ ಈ ಯೋಜನೆ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಮೊದಲ ವಾರದಲ್ಲಿ ತುಮಕೂರಿಗೆ ಆಗಮಿಸಲಿದ್ದು, ಈ ಸಂದರ್ಭ ಅವರು ಕಾರ್ಡ್ ವಿತರಣೆ ಮಾಡುವರು. ಈ ಕಾರ್ಡ್ ಮೂಲಕ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಎಲ್ಲ ಮೀನುಗಾರಿಕಾ ಜೆಟ್ಟಿ ಹಾಗೂ ಬಂದರುಗಳ ಅಭಿವೃದ್ಧಿಗೆ ಕೇಂದ್ರದಿಂದ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ಮೀನುಗಾರರ ಎಲ್ಲ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X