ಉಡುಪಿ, ಡಿ.27: ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆಯನ್ನು ಡಿ.30ರಂದು ಬೆಳಗ್ಗೆ 11 ಗಂಟೆಗೆ, ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳ ಕಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.