Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣರಾಜ್ಯೋತ್ಸವ: ಕರ್ನಾಟಕದ ಅನುಭವ ಮಂಟಪ...

ಗಣರಾಜ್ಯೋತ್ಸವ: ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರ ಕೇಂದ್ರಬಿಂದು

ವಾರ್ತಾಭಾರತಿವಾರ್ತಾಭಾರತಿ27 Dec 2019 10:24 PM IST
share
ಗಣರಾಜ್ಯೋತ್ಸವ: ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರ ಕೇಂದ್ರಬಿಂದು

ಬೆಂಗಳೂರು, ಡಿ.27: ನವದೆಹಲಿಯಲ್ಲಿ ಜನವರಿ 26ರಂದು ಜರುಗಲಿರುವ 2020ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರವು ಈ ಬಾರಿ ಎಲ್ಲರ ಮನಸೂರೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ತಿಳಿಸಿದ್ದಾರೆ.

ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು 70 ವರ್ಷಗಳು ಪೂರ್ಣಗೊಂಡು ಹಾಗೂ ಸ್ವತಂತ್ರ ಗಣರಾಜ್ಯವಾಗಿರುವ ಈ ಸಂದರ್ಭದಲ್ಲಿ ಅನುಭವ ಮಂಟಪ ಸ್ತಬ್ಧಚಿತ್ರವು ವಿಶೇಷ ಮಹತ್ವ ಪಡೆದಿದೆ. ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪ್ರದರ್ಶನಕ್ಕೆ ಕರ್ನಾಟಕ ಸ್ತಬ್ಧಚಿತ್ರವು ಸತತ ಹನ್ನೊಂದನೇ ಬಾರಿಗೆ ಆಯ್ಕೆಗೊಂಡಿದೆ ಎಂದು ತಿಳಿಸಿದರು.

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಅನುಭವ ಮಂಟಪವು ಸಾಮಾಜಿಕ, ಧಾರ್ಮಿಕ, ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಮಾನವ ಸಮಾಜದ ಅಭಿವೃದ್ಧಿಗಾಗಿ ಆಧ್ಯಾತ್ಮಿಕ, ತತ್ವಶಾಸ್ತ್ರ ಆಧಾರದ ಮೇಲೆ ರಚಿತವಾದುದು. ಬಸವೇಶ್ವರರು ಹಾಕಿಕೊಟ್ಟ ಸಮಾನತೆ, ಸೋದರತೆ ಮತ್ತು ಸಹಭಾಗಿತ್ವದ ಹಾದಿಯಲ್ಲಿ ಸಮಾಜ ಮುನ್ನಡೆಸುವಂಥದು. ಇಂದಿಗೆ ಒಂಭತ್ತು ಶತಮಾನದ ಹಿಂದೆಯೇ ಸಾಮಾಜಿಕ ದೃಷ್ಟಿಕೋನವುಳ್ಳ ಆ ಮಹಾನ್ ಮಾನವತಾವಾದಿಯ ಸಾಧನೆ ಅಪಾರವಾದದ್ದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X