ಕಲ್ಮಿಂಜ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಕಲ್ಮಿಂಜ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಲು ಮುಂದಾದವರ ಮೇಲೆ ದೌರ್ಜನ್ಯ ಹಾಗು ಗೋಲಿಬಾರ್ ಖಂಡಿಸಿ ಸುನ್ನಿ ಕೋ ಆರ್ಡಿನೇಶನ್ ಕರ್ನಾಟಕ ರಾಜ್ಯ ಘಟಕ ನೀಡಿದ ಕರೆಯಂತೆ ಬಿಜೆಎಂ, ಎಸ್ ವೈ ಎಸ್ ಹಾಗು ಎಸ್ಸೆಸ್ಸೆಫ್ ಕಲ್ಮಿಂಜ ವತಿಯಿಂದ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ವಿರೋಧಿಸಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.

Next Story





