Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ...

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸ್ಥಾಪನೆ

ಈ ದಿನ

ವಾರ್ತಾಭಾರತಿವಾರ್ತಾಭಾರತಿ28 Dec 2019 12:09 AM IST
share

1612: ಖ್ಯಾತ ಖಗೋಳತಜ್ಞ, ಭೌತಶಾಸ್ತ್ರಜ್ಞ ಇಟಲಿಯ ಗೆಲಿಲಿಯೋ ಗೆಲಿಲಿ ಪ್ರಥಮ ಬಾರಿಗೆ ನೆಪ್ಚೂನ್ ಗ್ರಹವನ್ನು ವೀಕ್ಷಿಸಿದ್ದಾಗಿ ಘೋಷಿಸಿದರು. ಆದರೆ ಅದು ಗ್ರಹವೆಂದು ಅರಿಯದ ಗೆಲಿಲಿಯೊ ಸ್ಥಿರ ನಕ್ಷತ್ರ ಎಂದು ದಾಖಲಿಸಿದರು.

1828: ಜಪಾನ್‌ನಲ್ಲಿ 6.8 ಕಂಪನಾಂಕದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 30,000 ಜನರು ಬಲಿಯಾದರು.

1885: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಥಿಯೊಸೋಫಿಕಲ್ ಸೊಸೈಟಿಯ ಸದಸ್ಯ ಎ.ಒ.ಹ್ಯೂಮ್‌ರಿಂದ ಸ್ಥಾಪಿಸಲ್ಪಟ್ಟಿತು. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಿ ಸ್ವತಂತ್ರ ದೇಶವನ್ನಾಗಿ ಮಾಡುವಲ್ಲಿ ಕಾಂಗ್ರೆಸ್ ಕೊಡುಗೆ ಗಣನೀಯ. ವಿವಿಧ ವಿಷಯಗಳಲ್ಲಿ ಬ್ರಿಟಿಷರೊಂದಿಗೆ ಸಹಮತವಿಲ್ಲದೆ ಕೋಪಗೊಂಡಿದ್ದ ಭಾರತೀಯರನ್ನು ಸಮಾಧಾನವಾಗಿರಿಸಲು ಉದಾರವಾದಿ ಬ್ರಿಟಿಷ್ ಅಧಿಕಾರಿಗಳು ಕಾಂಗ್ರೆಸ್ ಸ್ಥಾಪಿಸಿದ್ದರು. ಆದರೆ ಅದೇ ಪಕ್ಷ ಅವರನ್ನು ದೇಶದಿಂದ ಹೊರದೂಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

1908: ಇಟಲಿಯ ಮೆಸ್ಸಿನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿತು. ಈ ಕಂಪನದ ಪರಿಣಾಮ ಸುಮಾರು 80,000 ಜನರು ಸಾವಿಗೀಡಾದ ಘಟನೆ ವರದಿಯಾಗಿದೆ.

1970: ಯೆಮನ್ ಅರಬ್ ರಿಪಬ್ಲಿಕ್ ಸಂವಿಧಾನವನ್ನು ಅಂಗೀಕರಿಸಿತು.

1984: ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ 1984ರ ಲೋಕಸಭಾ ಚುನಾವಣೆಯಲ್ಲಿ 404 ಕ್ಷೇತ್ರಗಳಲ್ಲಿ ಅಭೂತಪೂರ್ವ ವಿಜಯ ಸಾಧಿಸಿತು.

1984: ಇಂಗ್ಲೆಂಡ್‌ನ ಖ್ಯಾತ ಕವಿ ಟೆಡ್ ಹ್ಯೂಜಸ್ ಬ್ರಿಟಿಷ್ ಪೋಯೆಟ್ ಲಾರೆಟ್ ಆಗಿ ಆಯ್ಕೆ

2014: ಜಾವಾ ಸಮುದ್ರ ಪ್ರದೇಶದಲ್ಲಿ ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಇಂಡೋನೇಶ್ಯದ ಏರ್‌ಏಶ್ಯ ವಿಮಾನವೊಂದು ಪತನಗೊಂಡಿತು. ಈ ಸಂದರ್ಭದಲ್ಲಿ 162 ಜನರು ಮೃತಪಟ್ಟರು.

1937: ಬಿಜೆಪಿ ನಾಯಕ, ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಜನ್ಮದಿನ.

1940: ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ರಕ್ಷಣಾ ಸಚಿವ, ವಕೀಲ ಎ. ಕೆ. ಆ್ಯಂಟನಿ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X