Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ:...

ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ: ನಾಗಣ್ಣ ಬೋರೇಗೌಡ

ಜೂನಿಯರ್ ಹಾಗೂ ಸಬ್ ಜೂನಿಯರ್ ಮಟ್ಟದ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ28 Dec 2019 8:29 PM IST
share
ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ: ನಾಗಣ್ಣ ಬೋರೇಗೌಡ

ಬೆಂಗಳೂರು, ಡಿ.28: ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾನಸಿಕ, ದೈಹಿಕವಾಗಿ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಕೆಸ್ಟೋಬಾಲ್ ಫೆಡರೇಷನ್ ಆಫ್ ಇಂಡಿಯಾ(ಸಿಎಫ್‌ಐ) ರಾಷ್ಟ್ರೀಯ ಅಧ್ಯಕ್ಷ ನಾಗಣ್ಣ ಬೋರೇಗೌಡ ಹೇಳಿದರು.

ಶನಿವಾರ ನಗರದ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಕೆಸ್ಟೋ ಬಾಲ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಇಂಟರ್ ನ್ಯಾಷನಲ್ ಕೆಸ್ಟೋ ಬಾಲ್ ಫೆಡರೇಷನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ, ಜೂನಿಯರ್ ಹಾಗೂ ಸಬ್ ಜೂನಿಯರ್ ಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ ತೊಡಗಿಕೊಂಡು ಉತ್ತಮ ಆಹಾರ ಪದಾರ್ಥಗಳನ್ನು ಸೇವಿಸಿ ನೂರಾರು ವರ್ಷಗಳ ಕಾಲ ಜೀವನ ನಡೆಸುತ್ತಿದ್ದರು. ಆಧುನಿಕತೆ ಹೆಚ್ಚಾದಂತೆ ಮನುಷ್ಯ ಹಲವು ರೀತಿಯ ರೋಗಗಳಿಗೆ ಒಳಗಾಗುತ್ತಿದ್ದಾನೆ. ಈ ನಿಟ್ಟಿನಲ್ಲಿ ಮನುಷ್ಯ ಆರೋಗ್ಯವಾಗಿ ಜೀವನ ನಡೆಸಲು ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಕೆಸ್ಟೋಬಾಲ್ ಫೆಡರೇಷನ್ ಆಫ್ ಇಂಡಿಯಾ(ಸಿಎಫ್‌ಐ)ದ ಮುಖ್ಯಸ್ಥ ಬಿ.ಎಸ್.ರಫೀಉಲ್ಲಾ ಮಾತನಾಡಿ, ಡಿಸೆಂಬರ್‌ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಜೂನಿಯರ್ ಹಾಗೂ ಸಬ್ ಜೂನಿಯರ್ ಮಟ್ಟದ ಕ್ರೀಡಾಕೂಟದಲ್ಲಿ 36 ತಂಡಗಳು ಭಾಗಿಯಾಗಿದ್ದವು.2020ರ ಮಾರ್ಚ್‌ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟವನ್ನು ಉತ್ತರಪ್ರದೇಶದಲ್ಲಿ ಹಾಗೂ ಎಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಿಎಫ್‌ಐ ಮಹಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆಖಿಬ್, ಕಾರ್ಯಕರ್ಶಿ ಕೆ.ಎಸ್.ಶೃತಿ, ರಾಜೇಶ್ ಟಿ.ಬಿ.ಶರಣಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅರ್ಜೆಂಟೀನಾ ದೇಶದ ದೈಹಿಕ ಶಿಕ್ಷಣದ ಪಿತಾಮಹ ಎಂದು ಕರೆಸಿಕೊಳ್ಳುವ ಪ್ರೊ.ಎನ್ರೀಕ್ ರೊಮೆರೋ ಬ್ರೀಸ್ಟ್ 1903ರ ಮಾ.17ರಂದು ರೂಪಿಸಿದ ಕೆಸ್ಟೋ ಬಾಲ್ ಕ್ರೀಡೆಯನ್ನು ಇದೀಗ ಭಾರತದಲ್ಲಿಯೂ ಪರಿಚಯಿಸಲು ನಾವು ಮುಂದಾಗಿದ್ದೇವೆ.
-ಬಿ.ಎಸ್.ರಫೀಉಲ್ಲಾ, ಮುಖ್ಯಸ್ಥ ಸಿಎಫ್‌ಐ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X