Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ.5ರಿಂದ ಬಿಜೆಪಿಯಿಂದ ಸಿಎಎ ಕುರಿತು...

ಜ.5ರಿಂದ ಬಿಜೆಪಿಯಿಂದ ಸಿಎಎ ಕುರಿತು ಜಾಗೃತಿ ಮೂಡಿಸಲು ಪ್ರಚಾರಾಂದೋಲನ

ವಾರ್ತಾಭಾರತಿವಾರ್ತಾಭಾರತಿ28 Dec 2019 8:33 PM IST
share
ಜ.5ರಿಂದ ಬಿಜೆಪಿಯಿಂದ ಸಿಎಎ ಕುರಿತು ಜಾಗೃತಿ ಮೂಡಿಸಲು ಪ್ರಚಾರಾಂದೋಲನ

ಹೊಸದಿಲ್ಲಿ,ಡಿ.28: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ವಿರುದ್ಧ ದೇಶಾದ್ಯಂತ ತೀವ್ರಗೊಳ್ಳುತ್ತಿರುವ ಪ್ರತಿಭಟನೆಗಳಿಗೆ ತಿರುಗೇಟು ನೀಡಲು ಬಿಜೆಪಿ ನಾಯಕತ್ವವು ಕಾಯ್ದೆಯ ಕುರಿತು ತಪ್ಪುಗ್ರಹಿಕೆಗಳನ್ನು ನಿವಾರಿಸಲು ಮತ್ತು ಸಾರ್ವಜನಿಕ ಜೀವನದಲ್ಲಿ ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಜ.5ರಿಂದ 15ರವರೆಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರಚಾರಾಂದೋಲನವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಪಕ್ಷಾಧ್ಯಕ್ಷ ಅಮಿತ್ ಶಾ,ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಸುಮಾರು 50 ಹಿರಿಯ ನಾಯಕರು ಪ್ರಚಾರಾಂದೋಲನ ವನ್ನು ಉತ್ತೇಜಿಸಲು ಹಲವಾರು ನಗರಗಳಲ್ಲಿ ಬೃಹತ್‌ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜಾಗೃತಿ ಅಭಿಯಾನದಲ್ಲಿ ಆರೆಸ್ಸೆಸ್ ಕೂಡ ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದ್ದು, ಪ್ರಚಾರಾಂದೋಲನದ ಅಂತ್ಯದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಯೋಜಿಸಲಾಗಿದೆ. ಬೌದ್ಧರು, ದಲಿತರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳನ್ನು ತಲುಪಲು ವಿವಿಧ ಸಾರ್ವಜನಿಕ ಸಂಪರ್ಕ ಗುಂಪುಗಳನ್ನು ವಿಶೇಷವಾಗಿ ರಚಿಸಲೂ ಬಿಜೆಪಿ ಉದ್ದೇಶಿಸಿದೆ. ತನ್ಮೂಲಕ ಸುಮಾರು ಮೂರು ಕೋಟಿ ಕುಟುಂಬಗಳನ್ನು ತಲುಪುವ ಆಶಯವನ್ನು ಪಕ್ಷವು ಹೊಂದಿದೆ.

ಬಿಜೆಪಿ ಈ ಮೊದಲೂ ತನ್ನ ಕಾರ್ಯಕರ್ತರು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಇಂತಹ ಜಾಗೃತಿ ಅಭಿಯಾನಗಳನ್ನು ನಡೆಸಲು ಪ್ರಯತ್ನಿಸಿತ್ತು. ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ ಗಳು ಜನರನ್ನು ತಲುಪಲು ಮತ್ತು ಸಿಎಎ ಕುರಿತು ಸ್ಪಷ್ಟನೆ ನೀಡಲು ಹಲವಾರು ವಿವರಣಾತ್ಮಕ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X