Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಳ್ತಮಜಲು ಜೆಮ್ ಪಬ್ಲಿಕ್ ಸೂಲ್‍ನಲ್ಲಿ...

ಗೋಳ್ತಮಜಲು ಜೆಮ್ ಪಬ್ಲಿಕ್ ಸೂಲ್‍ನಲ್ಲಿ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ28 Dec 2019 10:52 PM IST
share
ಗೋಳ್ತಮಜಲು ಜೆಮ್ ಪಬ್ಲಿಕ್ ಸೂಲ್‍ನಲ್ಲಿ ವಾರ್ಷಿಕೋತ್ಸವ

ವಿಟ್ಲ :  ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ನಲ್ಲಿ ವಾರ್ಷಿಕೋತ್ಸವ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಶನಿವಾರ ನಡೆಯಿತು.

ಜೆಸಿಐ ರಾಷ್ಟೀಯ ನಿರ್ದೇಶಕಿ ಸೌಜನ್ಯ ಹೆಗ್ಡೆ ಮಾತನಾಡಿ ಹೆತ್ತವರು ಶಿಕ್ಷಕರು ಮಕ್ಕಳ ಅಭಿರುಚಿಗೆ ತಕ್ಕಂತೆ ಅವರ ಬೇಕು ಬೇಡಗಳಿಗೆ ಸ್ಪಂದಿಸಬೇಕು. ಮಕ್ಕಳ ಪ್ರತಿಭೆ ಅನಾವರಣಗೊಳ್ಳುವಲ್ಲಿ ಪರಿಸರ ಮತ್ತು ಹಿರಿಯ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಜೆಮ್ ವಿದ್ಯಾ ಸಂಸ್ಥೆಯೂ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿ ಬಂದಿದೆ. ಸಂಸ್ಥೆಗಳಲ್ಲಿ ದೊರಕುವ ಅವಕಾಶ ಗಳನ್ನು ಸದ್ಬಳಕ್ಕೆ ಮಾಡಿಕೊಳ್ಳಬೇಕು ಎಂದರು.

ಗೋಳ್ತಮಜಲು ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಸಂಚಾಲಕ ಅಮಾನುಲ್ಲ ಖಾನ್ ಮಾತನಾಡಿ ಶಿಕ್ಷಣ ಸಂಸ್ಥೆಯಲ್ಲಿ ಸಾಮಾರಸ್ಯದ ಚಿಂತನೆ ಮೂಡಿದಾಗ ಮುಂದಿನ ಪೀಳಿಗೆ ಸೌಹಾರ್ದತೆಯ ಜೀವನ ಸಾಗಿಸಬಹುದು. ಜೆಮ್ ಶಿಕ್ಷಣ ಸಂಸ್ಥೆಯ ಸೇವೆ ಶ್ಲಾಘನೀಯವಾಗಿದ್ದು, ವ್ಯಕ್ತತ್ವ ವಿಕಾಸನಕ್ಕೆ ಸಹಕಾರಿಯಾಗಿದೆ ಎಂದರು.

ಫಾತಿಮಾ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ನ ಆಡಳಿತ ಟ್ರಸ್ಟಿ ಜಿ ಮೊಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಶಾಲೆಯ ಸ್ಥಾಪಕ ಶಿಕ್ಷಕಿ ಬೇಬಿರಾಣಿ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಶಿಕ್ಷಕರನ್ನು, ಸಿಬ್ಬಂದಿಗಳನ್ನು ಇದೇ ಸಂದರ್ಭ ಗೌರವಿಸಲಾಯಿತು. ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಟ್ರಸ್ಟ್ ನ ಸಂಚಾಲಕ ಜಿ ಅಹಮ್ಮದ್ ಮುಸ್ತಫಾ, ಹಾಜಿ ಜಿ ಯೂಸುಫ್, ಪಿಟಿಎ ಅಧ್ಯಕ್ಷ ಹಮೀದ್ ಅಲಿ ಗೋಳ್ತಮಜಲು, ಉಪಾಧ್ಯಕ್ಷೆ ಪುಷ್ಪಾ ಗೋಳ್ತಮಜಲು, ಮಕ್ಕಳ ಸುರಕ್ಷಾ ಸಮಿತಿಯ ಸದಸ್ಯ ಹಮೀದ್ ಗೋಳ್ತಮಜಲು, ಮಂಗಳೂರು ಎಂ ಫ್ರೆಂಡ್ಸ್ ನ ಸ್ಥಾಪಕ ರಶೀದ್ ವಿಟ್ಲ, ಶಾಲಾ ನಾಯಕರಾದ ಅಬೂಬಕ್ಕರ್ ಸಿದ್ದೀಕ್, ಹವ್ವ ಸಝ್‍ಮಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಮೊಹಮ್ಮದ್ ರಫೀಕ್ ವರದಿ ಮಂಡಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ನಿರಂಜನ್ ಡಿ ಸ್ವಾಗತಿಸಿದರು. ಮನ್ಸೂರ ನಿರೂಪಿಸಿದರು. ತಾಹೀರಾ ಬಹುಮಾನಿತರ ಪಟ್ಟಿ ಓದಿದರು. ರೇಣುಕಾ, ಪಲ್ಲವಿ ಪರಿಚಯ ಮಾಡಿದರು. ನಮಿತಾ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X