Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೆಂಪು ವಿಶ್ವಮಾನವ ಸಂದೇಶ...

ಕುವೆಂಪು ವಿಶ್ವಮಾನವ ಸಂದೇಶ ಮೈಗೂಡಿಸಿಕೊಂಡಲ್ಲಿ ಶಾಂತ ಸಮಾಜ ನಿರ್ಮಾಣ ಸಾಧ್ಯ: ಡಾ.ಸುಬ್ಬರಾಯ

ವಾರ್ತಾಭಾರತಿವಾರ್ತಾಭಾರತಿ28 Dec 2019 11:43 PM IST
share
ಕುವೆಂಪು ವಿಶ್ವಮಾನವ ಸಂದೇಶ ಮೈಗೂಡಿಸಿಕೊಂಡಲ್ಲಿ ಶಾಂತ ಸಮಾಜ ನಿರ್ಮಾಣ ಸಾಧ್ಯ: ಡಾ.ಸುಬ್ಬರಾಯ

ಚಿಕ್ಕಮಗಳೂರು, ಡಿ.28: ರಾಷ್ಟ್ರಕವಿ ಕುವೆಂಪು ಅವರು 20ನೇ ಶತಮಾನ ಕಂಡ ವಿಶೇಷವಾದ ಕವಿ ಎಂದು ಆದಿಚುಂಚನಗಿರಿ ವಿಶ್ವವಿದ್ಯಾನಲಯದ ಕುಲಸಚಿವ ಡಾ.ಸಿ.ಕೆ.ಸುಬ್ರಾಯ ಹೇಳಿದರು.

ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಶಿವಮೊಗ್ಗದ ಸಹ್ಯಾದ್ರಿ ರಂಗತರಂಗ ಹಾಗೂ ಕುವೆಂಪು ನಾಟಕೋತ್ಸವ ಸಮಿತಿ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ 3 ದಿನಗಳ ಕಾಲದ ಕುವೆಂಪು ನಾಟಕೋತ್ಸವಕ್ಕೆ ಶುಕ್ರವಾರ ರಾತ್ರಿ ಚಾಲನೆ ನೀಡಿ ಮಾತನಾಡಿದ ಅವರು, ಕುವೆಂಪು ಅವರು ವಿಶೇಷವಾದ ಕವಿ, ಕಾದಂಬರಿಕಾರ, ಅವರ ಪಾಂಡಿತ್ಯವನ್ನು ಗಮನಿಸಿದರೆ ಭಗವಂತನ ಪ್ರೇರಣೆ ಅವರಿಗೆ ಇರಬೇಕೆಂದೆನಿಸುತ್ತದೆ, ಅವರ ವಿಶ್ವಮಾನವ ಸಂದೇಶವನ್ನು ಎಲ್ಲರೂ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ ಎಂದರು.

ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ಹಾಗೂ ಲೇಖಕಿ ರಾಜೇಶ್ವರಿ ತೇಜಸ್ವಿ ಮಾತನಾಡಿ, ಕುವೆಂಪು ಅವರ ಬರವಣಿಗೆಯಲ್ಲಿ ತತ್ವಾದರ್ಶಗಳಿವೆ. ಕುವೆಂಪು ಅವರ ವಿಶ್ವಮಾನವ ಸಂದೇಶ ಜನರ ಹೃದಯಲ್ಲಿ ನಿತ್ಯ ಮಂತ್ರವಾಗಬೇಕು, ಧ್ಯೇಯೋಕ್ತಿಯಾಗಬೇಕು ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್, ಕುವೆಂಪು ಅವರ ಮನೆಗೆ ವರ್ಷಕ್ಕೆ 1.5 ಲಕ್ಷ ಜನ ಭೇಟಿ ನೀಡುತ್ತಾರೆ. ಈಗ ಅದು ಸಾಂಸ್ಕøತಿಕ ಕೇಂದ್ರವಾಗಿ ಬೆಳೆದಿದೆ. ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿಯನ್ನು 5 ಲಕ್ಷ ರೂ. ನಗದಿನೊಂದಿಗೆ ನೀಡುತ್ತಿದ್ದು, ಈ ವರ್ಷ ಪಂಜಾಬಿನ ಇಬ್ಬರು ಕವಿಗಳು ಇದನ್ನು ಪಡೆಯಲಿದ್ದಾರೆ. ಬೆಂಗಳೂರಿನ ಬಿಎಂಟಿಸಿ ಸಂಸ್ಥೆ ಕುವೆಂಪು ಪ್ರತಿಷ್ಠಾನಕ್ಕೆ 25 ಲಕ್ಷ ರೂ. ನೀಡಿದ್ದು, ಅದರ ಬಡ್ಡಿ ಹಣದಲ್ಲಿ ಕುವೆಂಪು ನಾಟಕೋತ್ಸವವನ್ನು ಎಲ್ಲೆಡೆ ನಡೆಸಲಾಗುತ್ತಿದೆ ಎಂದರು.

ಕುವೆಂಪು ನಾಟಕೋತ್ಸವ ಸಮಿತಿಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ನಾಟಕ ಅಕಾಡಮಿ ಸದಸ್ಯ ನಾಗರಾಜರಾವ್ ಕಲ್ಕಟ್ಟೆ, ಕಲಾ ಸೇವಾ ಸಂಘದ ಅಧ್ಯಕ್ಷ ಕೆ.ಮೋಹನ್, ಸಹ್ಯಾದ್ರಿ ರಂಗತರಂಗದ ಗೌರವಾಧ್ಯಕ್ಷ ಕ್ರಾಂತೇಶ ಕದರ ಮಂಡಲಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಉಪಸ್ಥಿತರಿದ್ದರು. ರಾಷ್ಟ್ರಕವಿ ಕುವೆಂಪು ಅವರ ಕುಟುಂಬಸ್ಥರು ಪಾಲ್ಗೊಂಡಿದ್ದರು. ಸಮಾರಂಭದ ನಂತರ ಮೈಸೂರಿನ ರಂಗಾಯಣ ಕಲಾವಿದರಿಂದ ಕುವೆಂಪು ವಿರಚಿತ ಶೂದ್ರ ತಪಸ್ವಿ ನಾಟಕ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X