ಪೇಜಾವರ ಸ್ವಾಮೀಜಿ ನಿಧನ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸಂತಾಪ
ಉಡುಪಿ, ಡಿ.29: ಪೇಜಾವರ ಸ್ವಾಮೀಜಿಯ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒ್ಕೂಟ ತೀವ್ರ ಸಂತಾಪ ವ್ಯಕ್ತಪಡಿಸಿದೆ
ಸ್ವಾಮೀಜಿಯ ಅಗಲಿಕೆಯ ಸುದ್ದಿ ಬಹಳಷ್ಟು ದುಃಖ ತಂದಿದೆ. ದೇಶ ವಿದೇಶಗಳಲ್ಲೂ ತಮ್ಮ ಛಾಪು ಮೂಡಿಸಿದ್ದ ಸ್ವಾಮೀಜಿ ನೇರ ನುಡಿಯ ವ್ಯಕ್ತಿತ್ವ ಹೊಂದಿದ್ದರು ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story