Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಸ್ಡನ್ ದಶಕದ ಟ್ವೆಂಟಿ-20...

ವಿಸ್ಡನ್ ದಶಕದ ಟ್ವೆಂಟಿ-20 ತಂಡದಲ್ಲಿದ್ದಾರೆ ಭಾರತದ ಇಬ್ಬರು ಸ್ಟಾರ್ ಆಟಗಾರರು

ವಾರ್ತಾಭಾರತಿವಾರ್ತಾಭಾರತಿ30 Dec 2019 12:52 PM IST
share
ವಿಸ್ಡನ್ ದಶಕದ ಟ್ವೆಂಟಿ-20 ತಂಡದಲ್ಲಿದ್ದಾರೆ ಭಾರತದ ಇಬ್ಬರು ಸ್ಟಾರ್ ಆಟಗಾರರು

ಲಂಡನ್, ಡಿ.30: ವಿಸ್ಡನ್ ಘೋಷಿಸಿರುವ ದಶಕದ ಟ್ವೆಂಟಿ-20 ತಂಡದಲ್ಲಿ ಭಾರತದ ಕೇವಲ ಇಬ್ಬರು ಸ್ಟಾರ್ ಆಟಗಾರರು ಸ್ಥಾನ ಪಡೆದಿದ್ದಾರೆ. ಅವರುಗಳೆಂದರೆ: ವಿರಾಟ್ ಕೊಹ್ಲಿ ಹಾಗೂ ಜಸ್‌ಪ್ರೀತ್ ಬುಮ್ರಾ.

ಆಸ್ಟ್ರೇಲಿಯದ ಆ್ಯರೊನ್ ಫಿಂಚ್ ನೇತೃತ್ವದ ತಂಡಕ್ಕೆ ಎಂ.ಎಸ್. ಧೋನಿ ಅಥವಾ ರೋಹಿತ್ ಶರ್ಮಾಗೆ ಸ್ಥಾನ ನೀಡದಿರುವುದು ಅಚ್ಚರಿ ಉಂಟು ಮಾಡಿದೆ.

ದೇಶೀಯ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ ದಾಖಲೆ ಕಳಪೆಯಾಗಿದೆ. ಆದರೆ, ಅಂತರ್‌ರಾಷ್ಟ್ರೀಯ ಟ್ವೆಂಟಿ-20ಯಲ್ಲಿ ಇದು ತದ್ವಿರುದ್ಧ್ದವಾಗಿದೆ. ಕೊಹ್ಲಿ ದಶಕದಲ್ಲಿ 53 ಸರಾಸರಿ ಹೊಂದಿದ್ದಾರೆ. ಸ್ಥಿರ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಅವರ ಸ್ಟ್ರೈಕ್‌ರೇಟ್ ದರ ಅತ್ಯುತ್ತಮವಾಗಿದೆ ಎಂದು ವಿಸ್ಡನ್ ತಿಳಿಸಿದೆ.

ಕೊಹ್ಲಿ ಅವರು ಈಗಾಗಲೇ ವಿಸ್ಡನ್ ದಶಕದ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ವಿಸ್ಡನ್ ಘೋಷಿಸಿರುವ ದಶಕದ ಐವರು ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ನಾಯಕ ಕೊಹ್ಲಿ ಅವರು ಸ್ಟೀವ್ ಸ್ಮಿತ್, ಡೇಲ್ ಸ್ಟೇಯ್ನಿ, ಎಬಿ ಡಿವಿಲಿಯರ್ಸ್ ಹಾಗೂ ಎಲ್ಲಿಸ್ ಪೆರ್ರಿ ಅವರೊಂದಿಗೆ ಸ್ಥಾನ ಪಡೆದಿದ್ದಾರೆ.

2016ರಲ್ಲಿ ಕ್ರಿಕೆಟಿಗೆ ಕಾಲಿಟ್ಟಿರುವ ಭಾರತದ ವೇಗದ ಬೌಲರ್ ಬುಮ್ರಾ, ರಕ್ಷಣಾತ್ಮಕ ಚಾಕಚಾಕ್ಯತೆಯ ಹಿನ್ನೆಲೆಯಲ್ಲಿ ದಶಕದ ಟ್ವೆಂಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಬುಮ್ರಾ ಕುರಿತು ವಿಸ್ಡನ್ ಪ್ರತಿಕ್ರಿಯಿಸಿದೆ.

 ಬುಮ್ರಾ ಒಟ್ಟಾರೆ 6.71ರ ಎಕಾನಮಿ ರೇಟ್ ಹೊಂದಿದ್ದು, ಇದು ವಿಶ್ವದ ವೇಗದ ಬೌಲರ್‌ಗಳ ಪೈಕಿ ಡೇಲ್ ಸ್ಟೇಯ್ನಾ ಬಳಿಕ ಎರಡನೇ ಶ್ರೇಷ್ಠ ಎಕಾನಮಿ ದರವಾಗಿದೆ. ಬುಮ್ರಾ ಡೆತ್ ಓವರ್‌ನಲ್ಲಿ ಹೆಚ್ಚಾಗಿ ಬೌಲಿಂಗ್ ಮಾಡುತ್ತಾರೆ. ಡೆತ್ ಓವರ್‌ನಲ್ಲಿ ಬುಮ್ರಾ ಅವರ ಎಕಾನಮಿ ರೇಟ್ 7.27ರಷ್ಟಿದೆ. ಇದು ವಿಶ್ವದಲ್ಲಿ 7ನೇ ಶ್ರೇಷ್ಠ ಸಾಧನೆಯಾಗಿದೆ ಎಂದು ವಿಸ್ಡನ್ ತಿಳಿಸಿದೆ.

  ವಿಸ್ಡನ್ ದಶಕದ ಟ್ವೆಂಟಿ-20 ತಂಡ: ಆ್ಯರೊನ್ ಫಿಂಚ್(ನಾಯಕ), ಕಾಲಿನ್ ಮನ್ರೊ, ವಿರಾಟ್ ಕೊಹ್ಲಿ, ಶೇನ್ ವ್ಯಾಟ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಸ್ ಬಟ್ಲರ್, ಮುಹಮ್ಮದ್ ನಬಿ,ಡೇವಿಡ್ ವಿಲ್ಲಿ, ರಶೀದ್ ಖಾನ್, ಜಸ್‌ಪ್ರೀತ್ ಬುಮ್ರಾ ಹಾಗೂ ಲಸಿತ್ ಮಾಲಿಂಗ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X