Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪೇಜಾವರಶ್ರೀಗಳ ಆದರ್ಶ ಪಾಲಿಸುವುದೇ...

‘ಪೇಜಾವರಶ್ರೀಗಳ ಆದರ್ಶ ಪಾಲಿಸುವುದೇ ದೊಡ್ಡ ಶೃದ್ಧಾಂಜಲಿ’

ವಾರ್ತಾಭಾರತಿವಾರ್ತಾಭಾರತಿ30 Dec 2019 10:13 PM IST
share
‘ಪೇಜಾವರಶ್ರೀಗಳ ಆದರ್ಶ ಪಾಲಿಸುವುದೇ ದೊಡ್ಡ ಶೃದ್ಧಾಂಜಲಿ’

ಉಡುಪಿ, ಡಿ.30: ಪೇಜಾವರಶ್ರೀಗಳು ಇಂದು ನಮ್ಮ ಕಣ್ಣ ಮುಂದೆ ಇರದಿರಬಹುದು, ಆದರೇ ಅವರ ಆದರ್ಶಗಳು ನಮ್ಮೊಂದಿಗಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿ ಪಾಲಿಸುವುದೇ ನಾವು ಅವರಿಗೆ ನೀಡಬಹುದಾದ ಅತಿ ದೊಡ್ಡ ಶೃದ್ಧಾಂಜಲಿ ಎಂದು ಹಿರಿಯ ವೈದ್ಯ,ಉಡುಪಿ ತುಳುಕೂಟದ ಸ್ಥಾಪಕಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್ ಹೇಳಿದ್ದಾರೆ.

ರವಿವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ತುಳುಕೂಟದ ವತಿಯಿಂದ ನಡೆದ ಶೃದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಪೇಜಾವರಶ್ರೀಗಳು, ಬಹುಶಃ ದಲಿತರಿಗೂ ದೇವರಿಗೆ ಭಕ್ತಿ ತೋರಿಸುವ ಅಧಿಕಾರ ಇದೆ ಎಂದು ತೋರಿಸಿದ ಪ್ರಥಮ ಮಠಾಧಿಪತಿ ಇವರಾಗಿದ್ದಾರೆ. ಅವರಿಗೆ ಮಠದ ಅನೇಕ ಕಟ್ಟುಪಾಡುಗಳಿದ್ದವು. ಆದರೂ ಅವರು ದಲಿತರ ಕಲ್ಯಾಣಕ್ಕೆ ಶ್ರಮಿಸಿ ಜಯಿಸಿದವರು ಎಂದ ಡಾ.ಕುಮಾರ್, ತಾನು ವೈದ್ಯನಾಗಿ ದ್ದಾಗ, ಪೇಜಾವರಶ್ರೀಗಳು ಯಾವ ಜಾತಿ ಧರ್ಮದವರೇ ಇರಲಿ ಅವರಿಗೆ ಸಮಾನತೆಯಿಂದ ಚಿಕಿತ್ಸೆ ನೀಡಿ ಎಂದು ಹೇಳಿದ್ದನ್ನು ನೆನಪಿಸಿಕೊಂಡರು.

ತುಳುಕೂಟದ ಸಲಹೆಗಾರರಾದ ಮುರಳೀಧರ ಉಪಾಧ್ಯಾಯ ಹಿರಿಯಡ್ಕ ಮಾತನಾಡಿ, ಗಾಂಧಿವಾದಿಗಳಾಗಿದ್ದ ಪೇಜಾವರಶ್ರೀ ಗಳು, ರಾತ್ರಿ ಹಗಲಾಗು ವುದರೊಳಗೆ ಸಮಾಜವನ್ನು ತಿದ್ದುವುದು ಸಾಧ್ಯವಿಲ್ಲ, ಅದರೇ ಸಣ್ಣಸಣ್ಣ ಪ್ರಯತ್ನಗಳನ್ನು ಮಾಡುವು ದನ್ನು ನಿಲ್ಲಿಸುವುದಿಲ್ಲ ಎಂದಿದ್ದರು ಎಂದು ಹೇಳಿದರು.

ತುಳುಕೂಟದ ಅಧ್ಯಕ್ಷ ವಿ.ಜಿ.ಶೆಟ್ಟಿ ಅವರು, ಪೇಜಾವರ ಶ್ರೀಗಳು ಸಾಂಸ್ಕೃತಿಕ ಮತ್ತು ಸಾಮಾಜಿಕ ಸೌಹಾರ್ದದ ರಾಯಭಾರಿ ಯಾಗಿದ್ದರು. ನಿಜವಾದ ಅರ್ಥದಲ್ಲಿ ವಿಶ್ವಮಾನವರಾಗಿದ್ದರು ಎಂದು ಗುಣಗಾನ ಮಾಡಿದರು. ವೇದಿಕೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯೆ ತಾರಾ ಉಮೇಶ್ ಆಚಾರ್ಯ, ತುಳುಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಎಂ.ಚೈತನ್ಯ, ಪದಾಧಿಕಾರಿಗಳಾದ ಪ್ರಭಾಕರ ಭಂಡಾರಿ, ಯು.ದೇವಾಡಿಗ, ವಿದ್ಯಾ ರಮೇಶ್, ವೇದಾವತಿ ಶೆಟ್ಟಿ, ಯಶೋಧಾ ಕೇಶವ್ ಹಾಗೂ ಸರೋಜಾ ಯಶವಂತ್ ಉಪಸ್ಥಿತರಿದ್ದರು. ಯಾಧವ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X