ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಕ್ರೀಡಾಕೂಟ : ಸೋಮೇಶ್ವರ ಪುರಸಭೆಗೆ ಪ್ರಶಸ್ತಿ

ಉಳ್ಳಾಲ : ಉಡುಪಿ ಹಾಗೂ ದ.ಕ. ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ವಿವೇಕ ಪ.ಪೂ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸೋಮೇಶ್ವರ ಪುರಸಭೆಯು ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಛದ್ಮವೇಷ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದೆ.
Next Story





