Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಲ್‌ಕೆಜಿ, ಯುಕೆಜಿ ಆರಂಭ ಎಂದು..?

ಎಲ್‌ಕೆಜಿ, ಯುಕೆಜಿ ಆರಂಭ ಎಂದು..?

-ಶಂಶೀರ್ ಬುಡೋಳಿ, ಬಂಟ್ವಾಳ-ಶಂಶೀರ್ ಬುಡೋಳಿ, ಬಂಟ್ವಾಳ30 Dec 2019 6:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾನ್ಯರೇ,

ಕರ್ನಾಟಕ ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಬೇಕೆಂಬುದು ಬಹಳ ವರ್ಷಗಳ ಬೇಡಿಕೆ. ಈ ಹಿನ್ನೆಲೆಯಲ್ಲಿ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರಕಾರ ಈಡೇರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ. ಈ ತರಗತಿ ಆರಂಭಿಸುವುದಕ್ಕೆ ಬಹಳ ಬೇಡಿಕೆ ಇದೆ ಎಂದು ಈ ಹಿಂದೆ ಸರಕಾರವೇ ಹೇಳಿತ್ತು. ಎಲ್‌ಕೆಜಿ, ಯುಕೆಜಿ ತರಗತಿಗಳು ಈಗ ಹೆಚ್ಚಾಗಿ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ನಡೆಯುತ್ತವೆ. ಉಳ್ಳವರು ಇಲ್ಲಿಗೆ ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ಆದರೆ ಆರ್ಥಿಕವಾಗಿ ಹಿಂದುಳಿದವರು ಏನು ಮಾಡಬೇಕು..? ಶಾಲಾ ಪೂರ್ವ ತರಗತಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕೆಂಬುದು ಬಡ ಕುಟುಂಬದ ಹೆತ್ತವರಲ್ಲಿ ಆಸೆ ಕೂಡಾ ಇರುತ್ತದೆ. ಹೀಗಾಗಿ ಆದಷ್ಟು ಬೇಗನೇ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಹಸಿರು ನಿಶಾನೆ ತೋರಿಸಬೇಕಾಗಿದೆ. ಇದರಿಂದ ಇತರ ಸರಕಾರಿ ಶಾಲೆಗೆ ಯಾವುದೇ ಧಕ್ಕೆಯಾಗದು. ಇಂತಹ ವಿತಂಡವಾದಕ್ಕೆ ತಿಲಾಂಜಲಿ ಇಟ್ಟು ಬಡಮಕ್ಕಳ ಹಿತದೃಷ್ಟಿಯಿಂದ ಈ ತರಗತಿಗಳ ಆರಂಭಿಸಬೇಕಾಗಿದೆ. ಈ ಮೂಲಕ ಸರಕಾರಿ ಶೈಕ್ಷಣಿಕ ಸವಲತ್ತುಗಳು ಬಡಮಕ್ಕಳ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳಿಗೆ ಸಿಗುವಂತೆ ಅವಕಾಶ ಕಲ್ಪಿಸಬೇಕಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಶಂಶೀರ್ ಬುಡೋಳಿ, ಬಂಟ್ವಾಳ
-ಶಂಶೀರ್ ಬುಡೋಳಿ, ಬಂಟ್ವಾಳ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X