ಜ.5ರಂದು ವಾರ್ಷಿಕ ಸಮಾರಂಭ
ಉಡುಪಿ ಡಿ.31: ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ 20ನೇ ವರ್ಷದ ವಾರ್ಷಿಕ ಸಮಾ ರಂವು ಜ.5ರಂದು ಬೆಳಗ್ಗೆ 11ಗಂಟೆಗೆ ಉಡುಪಿಯ ಹೋಟೆಲ್ ಕಿದಿ ಯೂರು ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್ ಉದ್ಘಾಟಿಸಲಿದ್ದು, ರಾಜ್ಯ ಉಪವಲಯ ಅರಣ್ಯಾಧಿಕಾರಿ ಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಜೀವನ್‌ದಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಲಿು ವರು ಎಂದು ಪ್ರಕಟಣೆ ತಿಳಿಸಿದೆ.
Next Story





