ಮಂಗಳೂರು, ಡಿ.31: ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಗಳ ಸಹಯೋಗದಲ್ಲಿ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಜ.2ರಿಂದ 6ರವರೆಗೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.