Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೋಳೂರಿನಲ್ಲಿ ಮತ್ಸಗಂಧಿ ಬಾಲವನ ಉದ್ಘಾಟನೆ

ಬೋಳೂರಿನಲ್ಲಿ ಮತ್ಸಗಂಧಿ ಬಾಲವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Jan 2020 7:54 PM IST
share

ಬೋಳೂರು,ಜ.2: ಬೋಳೂರಿನಲ್ಲಿ ಬೋಳೂರು ಮೊಗವೀರ ಮಹಾಸಭಾದವರು ನೂತನವಾಗಿ ನಿರ್ಮಿಸಿದ ಮತ್ಸಗಂಧಿ ಬಾಲವನ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಶಾಸಕರಾದ ವೇದವ್ಯಾಸ ಕಾಮತ್ ಉದ್ಘಾಟಿಸಿ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮಂಗಳೂರಿನ ಬೋಳೂರು ಫೆರಿ ಪ್ರದೇಶವನ್ನು ಮೊಗವೀರ ಮಹಾಸಭಾವು ಮುತುವರ್ಜಿಯಿಂದ ಇತರರಿಗೆ ಮಾದರಿ ಆಗುವಂತೆ ಅಭಿವದ್ಧಿಪಡಿಸಿದೆ. ಸರಕಾರದೊಂದಿಗೆ ಸಾರ್ವಜನಿಕರು ,ಸಂಸ್ಥೆಗಳು ಕೈ ಜೋಡಿಸಿದಾಗ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಬೋಳೂರು ಮೊಗವೀರ ಮಹಾಸಭಾವು ಸಮುದಾಯಕ್ಕೆ ಮಾದರಿ ಕಾರ್ಯಕ್ರಮ ಅನುಷ್ಠಾನಿಸುತ್ತಿದೆ ಎಂದು ಶ್ಲಾಸಿದರು.

ಸಮಾಮಾರಂಭದ ಅಧ್ಯಕ್ಷತೆಯನ್ನು ಮೊಗವೀರ ಮಹಿಳಾ ಮಹಾಜನ ಸಂಘದ ಮಾಜಿ ಅಧ್ಯಕ್ಷೆಯಾದ ಸರಳಾ ಕಾಂಚನ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಬೋಳೂರು ವಾರ್ಡಿನ ನೂತನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ, ತಣ್ಣೀರುಬಾವಿ ಪಣಂಬೂರು ಕಾರ್ಪೋರೇಟರ್ ಸವಿತಾ, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹರಿಶ್ಚಂದ್ರ ಕರ್ಕೇರ ಬೈಕಂಪಾಡಿ, ನಮ್ಮ ಕುಡ್ಲ ತುಳು ಚಾನೆಲ್ ನಿರ್ದೇಶಕ ಹರೀಶ್ ಕರ್ಕೇರ, ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷರಾದ ಮೋಹನ್ ಬೆಂಗ್ರೆ, ಬೋಳೂರು ಮೊಗವೀರ ಮಹಾಸಭಾದ ಅಧ್ಯಕ್ಷರಾದ ರಾಜಶೇಖರ ಕರ್ಕೇರ, ಉಪಾಧ್ಯಕ್ಷ ದೇವದಾಸ್ ಬೋಳೂರು, ಬೋಳೂರು ಮಹಿಳಾ ಮಂಡಲದ ಅಧ್ಯಕ್ಷೆಯಾದ ಸವಿತಾ ರಘು, ಬೋಳೂರು ಗ್ರಾಮದ ಗುರಿಕಾರರಾದ ದೇವಾನಂದ ಗುರಿಕಾರ, ಜಯರಾಜ್ ಗುರಿಕಾರ, ತಾರನಾಥ ಗುರಿಕಾರ, ಸೋಮಶೇಖರ ಗುರಿಕಾರರವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪರಿಸರ ಪ್ರೇಮಿಗಳಾದ ಕುಲ್ಯಾಡಿಕಾರ್ಸ್‌ ಮತ್ತು ಜಗದೀಶ್ ಪೈ ರವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮವನ್ನು ಕಾರ್ಯದರ್ಶಿ ಸುಭಾಸ್ ಕುಂದರ್ ನಿರೂಪಿಸಿದರು. ಆರ್.ಪಿ.ಬೋಳೂರು ಮತ್ತು ಮಧುಕುಮಾರ್ ಸನ್ಮಾನಿತರ ಪರಿಚಯ ನೀಡಿದರು. ಯಶವಂತ ಮೆಂಡನ್ ವಂದಿಸಿದರು.

ಮನೋರಂಜನಾ ಕಾರ್ಯಕ್ರಮವಾಗಿ ಪಲ್ಗುಣಿ ನದಿ ಕಿನಾರೆಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ‘4 ಗೋಡೆದ ನಡುಟು’ ಎಂಬ ನಾಟಕ ಪ್ರದರ್ಶಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X