ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು, ಜ.2: ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ರವಿ ವೆಂಕಪ್ಪ ಹೊಸಮನಿ, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಅವರು 2 ವರ್ಷಗಳ ಕಾಲಾವಧಿಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದಾರೆ.
Next Story





