Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘‘ಮೋದಿಯವರೇ, ನಿಮಗೆ ಪಾಕಿಸ್ತಾನ...

‘‘ಮೋದಿಯವರೇ, ನಿಮಗೆ ಪಾಕಿಸ್ತಾನ ನಿರಾಶ್ರಿತರು ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ?’’

ಪ್ರಧಾನಿ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಟೀಕಾಪ್ರಹಾರ

ವಾರ್ತಾಭಾರತಿವಾರ್ತಾಭಾರತಿ3 Jan 2020 2:27 PM IST
share
‘‘ಮೋದಿಯವರೇ, ನಿಮಗೆ ಪಾಕಿಸ್ತಾನ ನಿರಾಶ್ರಿತರು ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ?’’

ಬೆಂಗಳೂರು, ಜ.3: ಪೌರತ್ವ ತಿದ್ದಪಡಿ ಕಾಯ್ದೆ(ಸಿಎಎ) ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಪದೇಪದೇ ಪಾಕಿಸ್ತಾನದ ವಿಚಾರವನ್ನು ಪ್ರಸ್ತಾಪಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪದೇಪದೇ ಪಾಕಿಸ್ತಾನದ ಜಪ ಮಾಡುವ ಪ್ರಧಾನಿ ಮೋದಿಯವರೇ, ನೀವು ಭಾರತದ ಪ್ರಧಾನಿಯೋ ? ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಧಾನಿಯ ಬಗ್ಗೆ ಕುಮಾರಸ್ವಾಮಿ ಮಾಡಿರುವ ಸರಣಿ ಟ್ವೀಟ್ ಹೀಗಿದೆ...

ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ, ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ?  ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಟೀಕಿಸಿದ್ದಾರೆ.

ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಪ್ರಶ್ನೆಗಳ ಪ್ರಶ್ನೆ ಮಾಡಿದ್ದಾರೆ.

25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು,ನರೇಗಾ ಬಾಕಿ ಕೊಟ್ಟಿಲ್ಲ, ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ,ಬರ ಪರಿಹಾರವಿಲ್ಲ.ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ, ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ? ಟೀಕಿಸಿದ್ದಾರೆ.

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ... ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ ಎಂದು ಸರಣಿ ಟ್ವೀಟ್ ಮೂಲಕ ಪ್ರಧಾನಿಯನ್ನು ಟೀಕಿಸಿದ್ದಾರೆ.

ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ?
1/5

— H D Kumaraswamy (@hd_kumaraswamy) 3 January 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X