Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ...

ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ3 Jan 2020 7:41 PM IST
share
ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

ಉಡುಪಿ, ಜ.3: ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕಾರ್ಯಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಎಸ್ಪಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು. ಜಿಲ್ಲೆಯ ಪ್ರಸ್ತುತ ವಿದ್ಯಾಮಾನ, ಪ್ರಕರಣಗಳು ಹಾಗೂ ಬಂದೋಬಸ್ತ್‌ಗಳ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಈ ಸಂಬಂಧ ಅಧಿಕಾರಿಗಳ ಸಭೆ ಕರೆದು ಎಲ್ಲ ವಿಚಾರಗಳನ್ನು ತಿಳಿದುಕೊಳ್ಳಲಾಗುವುದು ಎಂದರು.

ಜಿಲ್ಲೆಯ ಅನುಭವಸ್ಥ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಯೋಜನೆ ಹಾಕಿಕೊಳ್ಳಲಾಗುವುದು. ಅದಕ್ಕೆ ಸ್ವಲ್ಪ ಕಾಲಾವಕಾಶಬೇಕಾಗುತ್ತದೆ ಎಂದ ಅವರು, ಉಡುಪಿ ಒಳ್ಳೆಯ ಜಿಲ್ಲೆ. ಇಲ್ಲಿನ ಜನರು ಕೂಡ ಒಳ್ಳೆಯವರು. ಅದೇ ರೀತಿ ಸಂಸ್ಕೃತಿ ಕೂಡ ವಿಶಿಷ್ಟವಾದುದು ಎಂದು ತಿಳಿಸಿದರು.

ಬೆಂಗಳೂರು ದೇವನಹಳ್ಳಿಯ ನಿವಾಸಿಯಾಗಿರುವ ಇವರು, ಎಂಬಿಎಯನ್ನು ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಮಾಡಿದ್ದರು. ಕೆಲವು ಸಮಯಗಳ ಕಾಲ ವಿಪ್ರೋದಲ್ಲಿ ಇಂಟರ್ ಶಿಪ್ ಮಾಡಿದ ಇವರು, 2005ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಗೊಂಡರು. ಕೊಡಗು ವಿರಾಜಪೇಟೆಯಲ್ಲಿ ಡಿವೈಎಸ್ಪಿಯಾಗಿ ಸೇವೆ ಆರಂಭಿಸಿದ ಇವರು, ನಂತರ ಮೈಸೂರು ನಗರ ಡಿವೈಎಸ್ಪಿ, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ, ಶಿವಮೊಗ್ಗ ಹೆಚ್ಚುವರಿ ಎಸ್ಪಿ, ಕಾರ್ಕಳ ಎಎನ್‌ಎಫ್ ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ, ಬೆಂಗಳೂರು ನಾಗರಿಕ ಹಕ್ಕು ನಿರ್ದೇಶನಾಲಯ ಹೆಚ್ಚುವರಿ ಎಸ್ಪಿ, ಮಂಗಳೂರು ಹೆಚ್ಚುವರಿ ಎಸ್ಪಿ, ಮೈಸೂರು ಡಿಸಿಪಿ, ಬೆಂಗಳೂರು ನಗರ ಡಿಸಿಪಿ(ಆಡಳಿತ)ಯಾಗಿ ಕರ್ತವ್ಯ ನಿರ್ವಹಿಸಿದ್ದರು.

2015ರ ಐಪಿಎಸ್ ಅಧಿಕಾರಿಯಾಗಿರುವ ಇವರು, 2016-17ರಲ್ಲಿ ಹೆಚ್ಚುವರಿ ಎಸ್ಪಿಯಾಗಿ ಒಂದೂವರೆ ವರ್ಷಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X