Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂ ಪಿಡಿಓ ಹುದ್ದೆ...

ಗ್ರಾಪಂ ಪಿಡಿಓ ಹುದ್ದೆ ಮೇಲ್ದರ್ಜೆಗೇರಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Jan 2020 9:21 PM IST
share
ಗ್ರಾಪಂ ಪಿಡಿಓ ಹುದ್ದೆ ಮೇಲ್ದರ್ಜೆಗೇರಿಸಲು ಆಗ್ರಹ

ಉಡುಪಿ, ಜ.3: ಗ್ರಾಪಂಗಳ ಅಧಿಕಾರ ವಿಕೇಂದ್ರೀಕರಣವನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮತ್ತು ಗ್ರಾಮ ಮಟ್ಟದಲ್ಲಿ ಸರಕಾರದ ಯೋಜನೆ, ಕಾರ್ಯಕ್ರಮಗಳ ಸಮನ್ವಯ ಮತ್ತು ಅನುಷ್ಠಾನಕ್ಕೆ ಪೂರಕವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಬಿ ದರ್ಜೆಗೇರಿಸಲು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ಹುದ್ದೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯತೆ ಕುರಿತು ವಿವರಿಸಿ, ಪಂಚಾಯತ್ ಅಧಿಕಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ವಿನಂತಿಸಿದರು.

ಸಂಘದ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಮಾತನಾಡಿ, ಕೆಡಿಪಿ ಸಬೆಯನ್ನು ನಡೆಸುವ ಮಹತ್ವದ ಅಧಿಕಾರ ಪಂಚಾಯತ್‌ಗಳಿಗೆ ಲಭ್ಯವಾಗಿದ್ದು, ಇದರಿಂದ ಇಲಾಖಾ ಸಮನ್ವಯತೆ ಹಾಗೂ ಪಂಚಾಯತ್‌ಗಳಿಗೆ ಹೆಚ್ಚಿನ ಆರ್ಥಿಕ ಅಧಿಕಾರ ಪ್ರಾಪ್ತಯಾಗಿದೆ. ಇದರ ವ್ಯವಸ್ಥಿತ ನಿರ್ವಹಣೆ ಹಾಗೂ ಈ ಕುರಿತ ಹಲವು ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಹುದ್ದೆ ಮೇಲ್ದರ್ಜೆಗೇರಿಸುವುದು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರಕಾರ ಪೂರಕ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

ಮನವಿ ಆಲಿಸಿದ ಸಚಿವರು ಈ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸುವುದಾಗಿ ತಿಳಿಸಿದರಲ್ಲದೇ,ಪಂಚಾಯತ್‌ಗಳಲ್ಲಿ ಸೋಲಾರ್ ಅಳವಡಿಕೆ ಹಾಗೂ ತ್ಯಾಜ್ಯ ನಿರ್ವಹಣೆ ವಿಷಯದಲ್ಲಿ ಹೆಚ್ಚು ಆದ್ಯತೆ ನೀಡಿ ಅನುಷ್ಠಾನ ಗೊಳಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಪಂ, ತಾಪಂ ಸದಸ್ಯರು, ತಾಪಂ ಕಾರ್ಯನಿರ್ವಹಣಾಧಿಕಾರಿ ಮೇಜರ್ ಹರ್ಷ ಕೆ., ಜಿಲ್ಲಾ ಸಂಘದ ಕಾರ್ಯದರ್ಶಿ ಮಹೇಶ್, ಉಡುಪಿ ತಾಲೂಕು ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಕಾರ್ಕಳ ತಾಲೂಕು ಸಂಘದ ಅಧ್ಯಕ್ಷ ಸದಾಶಿವ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X