Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಬ್ಬಾಲೆಯ ಮೋನಿಕಾ ‘ಖೇಲೋ ಇಂಡಿಯಾ’...

ಹೆಬ್ಬಾಲೆಯ ಮೋನಿಕಾ ‘ಖೇಲೋ ಇಂಡಿಯಾ’ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ3 Jan 2020 11:11 PM IST
share
ಹೆಬ್ಬಾಲೆಯ ಮೋನಿಕಾ ‘ಖೇಲೋ ಇಂಡಿಯಾ’ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಮಡಿಕೇರಿ, ಜ.3: ದೇವರಪುರ ಸಮೀಪದ ಹೆಬ್ಬಾಲೆ ಗ್ರಾಮದ ಪರಿಶಿಷ್ಟ ಪಂಗಡದ ಪಣಿಯರವರ ಎಂ.ಮೋನಿಕಾ ಈಗ 6ನೇ ತರಗತಿ ವಿದ್ಯಾರ್ಥಿನಿ. ಒಂದು ಶಾಲೆಯ ಬೋಧಕ, ಬೋಧಕೇತರ ವರ್ಗ ಮಕ್ಕಳಿಗೆ ಉತ್ತೇಜನ ನೀಡಿದರೆ ಎಂತಹಾ ಸಾಧನೆಯನ್ನೂ ಮಾಡಬಹುದು ಎಂಬದಕ್ಕೆ ಈ ಬಾಲಕಿ ಸಾಕ್ಷಿ. ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಮೋನಿಕಾ ಇದೇ ಜನವರಿ 14 ರ ನಂತರ ಆರಂಭವಾಗುವ ‘ಖೇಲೋ ಇಂಡಿಯಾ’ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.

ವೀರಾಜಪೇಟೆ ಸಮೀಪ ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪಿ.ಎಂ.ಮೋನಿಕಾ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಜರುಗಿದ 2018-19 ನೇ ಸಾಲಿನ ರಾಷ್ಟ್ರ ಮಟ್ಟದ ಏಕಲವ್ಯ ವಸತಿ ಶಾಲೆಗಳ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಸಾಧನೆ ಮಾಡಿದ್ದು, ಇದೀಗ ಖೇಲೋ ಇಂಡಿಯಾಗೆ ಆಯ್ಕೆಯಾಗಿದ್ದಾಳೆ.

ಹೆಬ್ಬಾಲೆ ಗ್ರಾಮದ ಪಿ.ಎಚ್.ಮುತ್ತ ಮತ್ತು ಕಾಳಿ ದಂಪತಿಯ 9ನೇ ಪುತ್ರಿ ಮೋನಿಕಾ, ಕರ್ನಾಟಕ  ವಸತಿ ಸಂಸ್ಥೆಗಳ ಸಂಘ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಬಾಳುಗೋಡು ಏಕಲವ್ಯ ಶಾಲೆಯ ದೈಹಿಕ ಶಿಕ್ಷಕ ಪಿ.ವಿ.ಸುರೇಶ್, ಪ್ರಾಂಶುಪಾಲ ಯೋಗ ನರಸಿಂಹಸ್ವಾಮಿ, ಶಿಕ್ಷಕ ವರ್ಗ, ಬೋಧಕೇತರ ಸಿಬ್ಬಂದಿ ಹಾಗೂ ಸಹಪಾಠಿಗಳ ಉತ್ತೇಜನದಿಂದಾಗಿ ಕಿರಿಯ ವಯಸ್ಸಿನಲ್ಲಿಯೇ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು, ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡೆಯಲ್ಲಿಯೂ ಚಿನ್ನದ ಪದಕ ಗೆದ್ದು ಬರಲಿ ಎಂದು ಬಾಳುಗೋಡು ವಸತಿ ಶಾಲೆಯ ಬಳಗ ಶುಭ ಹಾರೈಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X