Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂತಹ ಹಿಂಸಾಚಾರ ದೇಶದ ಸಿದ್ಧಾಂತಕ್ಕೆ...

ಇಂತಹ ಹಿಂಸಾಚಾರ ದೇಶದ ಸಿದ್ಧಾಂತಕ್ಕೆ ವಿರುದ್ಧವಾದದ್ದು: ಜೆಎನ್ ಯು ಪ್ರಕರಣದ ಬಗ್ಗೆ ಗಂಭೀರ್

ವಾರ್ತಾಭಾರತಿವಾರ್ತಾಭಾರತಿ6 Jan 2020 8:41 PM IST
share
ಇಂತಹ ಹಿಂಸಾಚಾರ ದೇಶದ ಸಿದ್ಧಾಂತಕ್ಕೆ ವಿರುದ್ಧವಾದದ್ದು: ಜೆಎನ್ ಯು ಪ್ರಕರಣದ ಬಗ್ಗೆ ಗಂಭೀರ್

ಹೊಸದಿಲ್ಲಿ, ಜ. 6: ಜೆಎನ್ ಯು ಮೇಲಿನ ಗೂಂಡಾ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್, 'ಇಂತಹ ಹಿಂಸಾಚಾರಗಳು ದೇಶದ ಸಿದ್ಧಾಂತಕ್ಕೆ ವಿರುದ್ಧವಾದದ್ದು' ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ವಿಶ್ವವಿದ್ಯಾನಿಲಯದ ಕ್ಯಾಂಪಸ್‌ ಗಳಲ್ಲಿ ನಡೆಯುವ ಇಂತಹ ಹಿಂಸಾಚಾರಗಳು ಈ ದೇಶದ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧವಾದುದು. ನಮ್ಮ ಮನಸ್ಸಿನಲ್ಲಿ ಯಾವ ಸಿದ್ಧಾಂತ ಇದೆ ಎಂಬುದು ಮುಖ್ಯವಲ್ಲ. ಆದರೆ, ವಿದ್ಯಾರ್ಥಿಗಳನ್ನು ಈ ರೀತಿ ಗುರಿಯಾಗಿರಿಸಿ ದಾಳಿ ಮಾಡಬಾರದು. ವಿಶ್ವವಿದ್ಯಾನಿಲಯದ ಕ್ಯಾಂಪಸ್‌ ಗೆ ಪ್ರವೇಶಿಸಿದ ಈ ಗೂಂಡಾಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ಹೇಳಿದ್ದಾರೆ.

Such violence on university campus is completely against the ethos of this country. No matter what the ideology or bent of mind, students cannot be targeted this way. Strictest punishment has to be meted out to these goons who have dared to enter the University #JNU

— Gautam Gambhir (@GautamGambhir) January 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X