Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅದಮ್ಯ ಚೇತನಕ್ಕೆ ಜ.7ರಂದು ಉಪರಾಷ್ಟ್ರಪತಿ...

ಅದಮ್ಯ ಚೇತನಕ್ಕೆ ಜ.7ರಂದು ಉಪರಾಷ್ಟ್ರಪತಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 Jan 2020 10:09 PM IST
share
ಅದಮ್ಯ ಚೇತನಕ್ಕೆ ಜ.7ರಂದು ಉಪರಾಷ್ಟ್ರಪತಿ ಭೇಟಿ

ಬೆಂಗಳೂರು, ಜ.7: ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಇಂದು (ಜ.7) ಬೆಳಗ್ಗೆ 9:30 ಕ್ಕೆ ಭೇಟಿ ನೀಡಲಿದ್ದಾರೆ.

ಪ್ರತಿನಿತ್ಯ ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಮತ್ತು ರಾಜಸ್ತಾನದ ಜೋಧಪುರ್ ಅಡುಗೆ ಕೇಂದ್ರಗಳಿಂದ 1 ಲಕ್ಷದ 50 ಸಾವಿರ ಮಕ್ಕಳಿಗೆ ರುಚಿಯಾದ, ಶುಚಿಯಾದ ಸ್ವಾದಿಷ್ಟ ಮಧ್ಯಾಹ್ನದ ಬಿಸಿಯೂಟವನ್ನು ಅದಮ್ಯ ಚೇತನ ಸಂಸ್ಥೆ ಸರಬರಾಜು ಮಾಡುತ್ತಿದೆ. ಇದೊಂದು ಸೇವಾ ಸಂಸ್ಥೆಯಾಗಿದ್ದು, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅನ್ನ-ಅಕ್ಷರ-ಆರೋಗ್ಯ ಎಂಬ ಮೂರು ಪ್ರಮುಖ ಪ್ರಕಲ್ಪಗಳಡಿಯಲ್ಲಿ ಸೇವಾನಿರತವಾಗಿದೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರು ತಮ್ಮ ತಾಯಿ ಗಿರಿಜಾಶಾಸ್ತ್ರಿ ಅವರ ಸ್ಮರಣಾರ್ಥ ಅದಮ್ಯ ಚೇತನ ಸಂಸ್ಥೆಯನ್ನು 1997ರಲ್ಲಿ ಸ್ಥಾಪಿಸಿದರು.

2003ರಲ್ಲಿ ಆರಂಭವಾದ ಅನ್ನಪೂರ್ಣ ಬಿಸಿಯೂಟ ಯೋಜನೆಯಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಹಲವು ಕಡೆ ಶುಚಿಯಾದ ಸ್ವಾದಿಷ್ಟ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿದೆ. ಇದುವರೆಗೂ ಸುಮಾರು 47 ಕೋಟಿ ಊಟ ಸರಬರಾಜು ಮಾಡಿದ ಹೆಗ್ಗಳಿಕೆ ಅದಮ್ಯ ಚೇತನ ಸಂಸ್ಥೆಯದ್ದು.

ಅನ್ನಪೂರ್ಣ ಅಡುಗೆ ಮನೆಯನ್ನು ಶೂನ್ಯ ತ್ಯಾಜ್ಯ ಅಡುಗೆ ಮನೆ ಎಂದು ಸಿದ್ಧಪಡಿಸಲಾಗಿದೆ. ಪರ್ಯಾಯ ಇಂಧನಗಳ ಕುರಿತು ಮಾಡಿದ ಸಂಶೋಧನೆಗಳಿಂದ ಜೈವಿಕ ತ್ಯಾಜ್ಯವನ್ನು ಅದಮ್ಯ ಚೇತನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಭಾರೀ ಪ್ರಮಾಣದಲ್ಲಿ ಫಾಸಿಲ್ ಇಂಧನವನ್ನು ಉಳಿತಾಯ ಮಾಡುತ್ತಿದ್ದು ಪ್ರತಿದಿನವೂ 75 ಎಲ್‌ಪಿಜಿ ಸಿಲಿಂಡರ್‌ಗಳಷ್ಟು ಮತ್ತು 750 ಲೀಟರ್ ಡೀಸೆಲ್‌ಗಳಷ್ಟು ಉಳಿತಾಯವಾಗುತ್ತಿದೆ ಎಂದು ಅದಮ್ಯ ಚೇತನದ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X