ಉಡುಪಿ, ಜ.7: ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯವನ್ನು ಖಂಡಿಸಿ ಹಾಗೂ ಸಾಲ ಮನ್ನಾಕ್ಕಾಗಿ ಒತ್ತಾಯಿಸಿ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅಂಬೇಡ್ಕರ್ ಯುವ ಸೇನೆ ಪ್ರಕಟಣೆ ತಿಳಿಸಿದೆ.