ಎರಡನೇ ಟ್ವೆಂಟಿ-20: ಭಾರತಕ್ಕೆ 7 ವಿಕೆಟ್‌ಗಳ ಗೆಲುವು

ಇಂದೋರ್, ಜ.7: ಶ್ರೀಲಂಕಾ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಗೆಲುವಿಗೆ 143 ರನ್‌ಗಳ ಸವಾಲನ್ನು ಪಡೆದ ಭಾರತ 17.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 144 ರನ್ ಗಳಿಸಿ ಗೆಲುವಿನ ದಡ ಸೇರಿತು. ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಲೋಕೇಶ್ ರಾಹುಲ್ 45ರನ್, ಶಿಖರ್ ಧವನ್ 32 ರನ್, ಶ್ರೇಯಸ್ ಅಯ್ಯರ್ 34ರನ್, ನಾಯಕ ವಿರಾಟ್ ಕೊಹ್ಲಿ ಔಟಾಗದೆ 30ರನ್ ಮತ್ತು ರಿಷಭ್ ಪಂತ್ ಔಟಾಗದೆ 1 ರನ್ ಗಳಿಸಿದರು.
Next Story





