Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ:...

ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ: ಜ.10ರಂದು ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ಅಭಿಪ್ರಾಯ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jan 2020 10:50 PM IST
share
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ: ಜ.10ರಂದು ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ಅಭಿಪ್ರಾಯ ಸಂಗ್ರಹ

ಬೆಳಗಾವಿ, ಜ.8: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರಕಾರ ನ್ಯಾಯಮೂರ್ತಿ ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದೆ. ಆಯೋಗ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಮಾವೇಶವನ್ನು ಆಯೋಜಿಸಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುವ ಯೋಜನೆ ರೂಪಿಸಿದೆ.

ಈ ಹಿನ್ನೆಲೆಯಲ್ಲಿ ಜನವರಿ 10ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್.ಪಿ.ಕಚೇರಿ ಬಳಿಯಿರುವ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಗವು ಸಮಾವೇಶವನ್ನು ಏರ್ಪಡಿಸಿದೆ.

ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ(ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ) ಸಾರ್ವಜನಿಕರು ಈ ಸಮಾವೇಶದಲ್ಲಿ ಭಾಗವಹಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಮನವಿ ಸಲ್ಲಿಸಬಹುದು.

ಮೌಖಿಕವಾಗಿ ಮನವಿ ಮಂಡಿಸುವವರು ತಮ್ಮ ಹೆಸರನ್ನು ಕಾರ್ಯಕ್ರಮದ ಮುಂಚೆಯೇ ನಿಗಿದಿಪಡಿಸಿದ ಕೌಂಟರ್‌ಗಳಲ್ಲಿ ನೋಂದಾಯಿಸಿಕೊಂಡಿರಬೇಕು. ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿರುತ್ತದೆ. ಇದನ್ನು ಜಿಲ್ಲಾವಾರು ನೋಂದಾಯಿಸಲಾಗುತ್ತದೆ.

ಲಿಖಿತ ರೂಪದಲ್ಲಿ ಸಲ್ಲಿಸುವವರು ಸಮಾವೇಶದ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗೆ ಜಿಲ್ಲಾವಾರು ಸಲ್ಲಿಸಬಹುದಾಗಿದೆ. ಮೌಖಿಕವಾಗಿ ವಿಚಾರ ಮಂಡಿಸುವವರು ತಮ್ಮ ಅಭಿಪ್ರಾಯವನ್ನು ವಿಷಯಕ್ಕೆ ಸೀಮಿತ ಮಾಡಿಕೊಂಡು ಸಂಕ್ಷಿಪ್ತವಾಗಿ ತಮ್ಮ ಅಭಿಪ್ರಾಯ ಮಂಡಿಸಬಹುದಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X