Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಪಿ-ಎಂಎಲ್ಎ ನ್ಯೂಸ್‌ನ ‘ಸೌಹಾರ್ದ ಸಂಗಮ’...

ಎಂಪಿ-ಎಂಎಲ್ಎ ನ್ಯೂಸ್‌ನ ‘ಸೌಹಾರ್ದ ಸಂಗಮ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Jan 2020 10:41 PM IST
share
ಎಂಪಿ-ಎಂಎಲ್ಎ ನ್ಯೂಸ್‌ನ ‘ಸೌಹಾರ್ದ ಸಂಗಮ’ ಕಾರ್ಯಕ್ರಮ

ಮಂಗಳೂರು, ಜ.9: ನಾವೆಲ್ಲರೂ ಜಾತ್ಯತೀತರಾಗಿ ಬದುಕಬೇಕು. ಸೌಹಾರ್ದತೆ ಎನ್ನುವುದು ನಮ್ಮ ಉಸಿರಾಗಿ ಇಡೀ ಭಾರತ ದೇಶ ಹಸಿರಾಗಿ ಪ್ರಜ್ವಲಿಸಬೇಕು. ಶಾಂತಿ, ಸರ್ವ ಧರ್ಮಗಳ ತವರೂರಾಗಿ ನಲಿದಾಡಬೇಕು. ನಾಡು ನುಡಿ ಸಂಸ್ಕೃತಿಗೆ ಒತ್ತು ನೀಡಿದ ಸಾಧಕರನ್ನು ಗುರುತಿಸಿ, ಸೌಹಾರ್ದವಾಗಿ ಸಾಗುವ ಸೌಹಾರ್ದ ಸಂಗಮವು ಎಲ್ಲರಿಗೂ ಮಾದರಿಯಾಗಿ ಸಹಬಾಳ್ವೆಯ ಸಂದೇಶ ಸಾರಲಿ ಎಂದು ಕಸಾಪ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

ನಗರದ ಪುರಭವನದಲ್ಲಿ ಇತ್ತೀಚೆಗೆ ನಡೆದ ಎಂಪಿ-ಎಂಎಲ್ಎ ನ್ಯೂಸ್ 11ನೇ ಸೌಹಾರ್ದ ಸಂಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು (ಸೌಹಾರ್ದ ಪ್ರಶಸ್ತಿ), ಡಾ. ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ಮತ್ತು ಗೌತಮ್ ಶೆಟ್ಟಿ (ಸಮಾಜ ರತ್ನ), ಸುಧೀರ್ ಶೆಟ್ಟಿ ಕಣ್ಣೂರು (ಉತ್ತಮ ಜನ ಪ್ರತಿನಿಧಿ), ಡಾ. ಡಿ. ಶಿವಾನಂದ ಪೈ ಮತ್ತು ಡಾ. ಸದಾನಂದ ಪೂಜಾರಿ (ಬೆಸ್ಟ್ ಡಾಕ್ಟರ್ಸ್ೂ ಅವಾರ್ಡ್), ಪಿ. ಜಯರಾಮ ರೈ (ಬೆಸ್ಟ್ ಲಾಯರ್ಸ್ ಅವಾರ್ಡ್), ಜಗನ್ನಾಥ್ ಶೆಟ್ಟಿ ಬಾಳ (ಮೀಡಿಯಾ ಅವಾರ್ಡ್), ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ (ಕ್ರೀಡಾ ವರದಿಗಾರ ರಾಜ್ಯ ಪ್ರಶಸ್ತಿ) ಎನ್. ಕೃಷ್ಣಾನಂದ ಮತ್ತು ವಿಜಯಕುಮಾರ್ ಎನ್. (ಉತ್ತಮ ಅಧಿಕಾರಿ ಪ್ರಶಸ್ತಿ), ಡಾ. ಹರಿಶ್ಚಂದ್ರ ಪಿ. ಸಾಲ್ಯಾನ್, ಡಾ. ರಾಜೇಶ್ ಕದ್ರಿ ಮತ್ತು ಪ್ರದೀಪ್ ಕುಮಾರ್ ಶೆಟ್ಟಿ (ಸಾಧನಶ್ರಿ ಪ್ರಶಸ್ತಿ), ದಿನೇಶ್ ಅತ್ತಾವರ (ರಂಗಭೂಮಿ ಅವಾರ್ಡ್), ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ (ಯುವರತ್ನ), ಜೇಸಿ ಕೆ.ಎಸ್. ಸುಧೀರ್‌ಕೃಷ್ಣ ಪಾಲ್ತಾಡಿ ಮತ್ತು ಯು.ಆರ್. ಶೆಟ್ಟಿ (ಯುವ ಪುರಸ್ಕಾರ), ಶಿವಾನಂದ ಕರ್ಕೇರ, ನರಸಿಂಹ ಹೆಗ್ಡೆ, ಪದ್ಮನಾಭ ನರಿಂಗಾನ, ವಿದ್ಯಾಧರ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ, ಇಂದುಶೇಖರ್ ಎಸ್, ಅಶ್ವಿನಿ ಅರಳ ಮತ್ತು ಕೇಶವ ಶಾಂತಿ (ಸಾರ್ವಜನಿಕ ಸನ್ಮಾನ), ಅಬ್ದುಲ್ ರವೂಫ್, ಅನಿಲ್ ಕುಮಾರ್, ಅಬ್ದುಲ್ ರಹಿಮಾನ್, ಪಕೀರಪ್ಪಮರೋಡಿ, ಶಿವಪ್ರಕಾಶ್ ಪೂಂಜ ಹರೇಕಳ, ಇಸ್ಮಾಯೀಲ್ ಮೂಡುಶೆಡ್ಡೆ, ಬಿ. ಶೇಷಪ್ಪಬಂಬಿಲ, ಹೊನ್ನಯ್ಯ ಕಾಟಿಪಳ್ಳ, ಶರತ್ ಶೆಟ್ಟಿ ಕಿನ್ನಿಗೋಳಿ, ರಂಜಿತ್ ಶೆಟ್ಟಿ ಕಾವೂರು, ಸೂರಜ್ ಸಾಗರ್ ಕುಂಪಲ, ರಾಜೇಶ್ ಅಮೀನ್, ಜ್ಯೋತಿ ಜೈನ್, ಹರೀಶ್, ಮಂಜುನಾಥ್, ಉದಯ ಮಂಜನಾಡಿ (ಸೌಹಾರ್ದ ಪುರಸ್ಕಾರ) ಸಹಿತ 40 ಮಂದಿ ಸಾಧಕರನ್ನು ಗೌರವಿಸಲಾಯಿತು.

ಅತಿಥಿಯಾಗಿ ವೆನ್‌ಲಾಕ್ ಆಸ್ಪತ್ರೆಯ ಆರ್‌ಎಂಒ ಡಾ. ಜೂಲಿಯನ್ ಸಲ್ದಾನ, ಹೃದಯ ತಜ್ಞ ಡಾ. ಡಿ. ನರಸಿಂಹ ಪೈ ಭಾಗವಹಿಸಿದ್ದರು. ಐಎಂಎ ಮಂಗಳೂರು ಘಟಕದ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾ ಶೆಟ್ಟಿ ಮತ್ತು ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X