ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನೂತನ ಕಟ್ಟಡ ಉದ್ಘಾಟನೆ
ಬೆಂಗಳೂರು, ಜ.11: ನಗರದ ಕ್ರಸೆಂಟ್ ರಸ್ತೆಯಲ್ಲಿರುವ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನೂತನ ಕಟ್ಟಡವನ್ನು ಶನಿವಾರ ಬೆಳಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ.ಎಸ್.ಎಸ್.ಬೊಬ್ಡೆ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್, ಎ.ಎಸ್.ಬೋಪಣ್ಣ, ರಾಜ್ಯ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





