Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಂಬೆ: ರಕ್ಷಕ-ಶಿಕ್ಷಕ ಸಮಾವೇಶ,...

ತುಂಬೆ: ರಕ್ಷಕ-ಶಿಕ್ಷಕ ಸಮಾವೇಶ, ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ13 Jan 2020 8:46 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತುಂಬೆ: ರಕ್ಷಕ-ಶಿಕ್ಷಕ ಸಮಾವೇಶ, ಕ್ರೀಡಾಕೂಟ

ಬಂಟ್ವಾಳ, ಜ. 13: ಪೋಷಕರು ತಮ್ಮ ಮಕ್ಕಳ ಕಲಿಕೆ-ನಡತೆಯನ್ನು ಸದಾ ಗಮನಿಸುತ್ತಿರಬೇಕು. ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ನಿರ್ದೇಶಕ, ಉದ್ಯಮಿ ಜಗನ್ನಾಥ ಚೌಟ ಹೇಳಿದ್ದಾರೆ.  

ಅವರು ತುಂಬೆ ಕಾಲೇಜಿನ ಕ್ರೀಡಾಂಗಣದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ರಕ್ಷಕ-ಶಿಕ್ಷಕ ಸಮಾವೇಶದಲ್ಲಿ ರಕ್ಷಕ-ಶಿಕ್ಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. 

ರಕ್ಷಕ-ಶಿಕ್ಷಕ ಸಭೆ ಅಥವಾ ಸಮಾವೇಶವೆಂದರೆ ಅದೊಂದು ವ್ಯವಸ್ಥೆ. ಮಕ್ಕಳು ಹುಟ್ಟಿ ಬೆಳೆಯುತ್ತಾ ಮನೆಯಲ್ಲಿ ಪೋಷಕರ ಜೊತೆಗೂಡಿ ಸಂಸ್ಕೃತಿಯನ್ನು ಕಲಿಯುತ್ತಾರೆ.  ಅದೇ ರೀರಿ ಸಮಾಜದಲ್ಲಿ ಇತರರ ಜೊತೆ ಸೇರಿ ಯಾವ ರೀತಿ ಬದುಕಬೇಕೆನ್ನುವ ಜೀವನ ಶಿಕ್ಷಣವನ್ನು ಶಾಲೆ-ಕಾಲೇಜಿನಲ್ಲಿ ಕಲಿಯುತ್ತಾರೆ ಎಂದು ಹೇಳಿದರು.  

ಡಾ. ಅಮೀರ್ ಅಹ್ಮದ್ ತುಂಬೆ ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಸಂಘದ ಕ್ರೀಡಾಕೂಟ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತುಂಬೆ ಕಾಲೇಜಿನ ಪ್ರಾಂಶುಪಾಲ, ಕೆ.ಎನ್. ಗಂಗಾಧರ ಆಳ್ವ ಮಾತನಾಡಿ, ಶಿಕ್ಷಕ-ರಕ್ಷಕರು ಒಟ್ಟು ಸೇರಿ ಕಾರ್ಯಪ್ರೌವೃತ್ತರಾದಾಗ ಶಿಕ್ಷಣ ಸಂಸ್ಥೆ ಸಾಧನೆಯನ್ನು ಮಾಡುತ್ತದೆ ಎಂದರು. ಯಾಂತ್ರಿಕ ಬದುಕಿನಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಮಾದರಿ ಆಗಬೇಕಾದ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಲ್‍ಡಿ ಬ್ಯಾಂಕ್ ನಿರ್ದೇಶಕ ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಉಪಾಧ್ಯಕ್ಷ ನಿಸಾರ್ ಅಹ್ಮದ್, ಎಫ್.ಎ. ಖಾದರ್, ಪುದು ಕೊಡ್ಮಾಣ್ ಗ್ರಾಮದ ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಎಚ್. ಕರೀಂ, ನಿವೃತ್ತ ಪ್ರಾಧ್ಯಾಪಕ ಫಲೂಲ್, ಪಿಟಿಎ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಸುವರ್ಣ, ಶ್ರೀ ದೇವದಾಸ್, ನಿಯಾಝ್ ಎಸ್. ಬಿ., ಕಾರ್ಯಕಾರಿ ಸಮಿತಿ ಸದಸ್ಯರಾದ ಸುಜಾತ, ಶಾಲಿನಿ, ಸುರೇಶ್ ನೆತ್ತರಕೆರೆ, ಮ್ಯಾಕ್ಷಿಮ್ ಕುವೆಲ್ಲೊ, ವಳವೂರು ಇಬ್ರಾಹಿಂ ಉಪಸ್ಥಿತರಿದ್ದರು.  

ತುಂಬೆ ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್ ತಂಡೆಲ್ ಸ್ವಾಗತಿಸಿದರು. ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ಬಿ. ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X