Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಡಿಎಫ್‌ನಲ್ಲಿ ಹಿರಿಯ ನಾಗರಿಕರ...

ಟಿಡಿಎಫ್‌ನಲ್ಲಿ ಹಿರಿಯ ನಾಗರಿಕರ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Jan 2020 10:56 PM IST
share
ಟಿಡಿಎಫ್‌ನಲ್ಲಿ ಹಿರಿಯ ನಾಗರಿಕರ ಸಂಭ್ರಮಾಚರಣೆ

ಮಂಗಳೂರು, ಜ.14: ಪ್ರತಿಯೊಬ್ಬ ಹಿರಿಯ ನಾಗರಿಕರೂ ತಮ್ಮ ಬಗ್ಗೆ ಕಾಳಜಿ, ಪ್ರೀತಿ ಹಾಗೂ ಗೌರವವನ್ನು ಅಪೇಕ್ಷಿಸುತ್ತಾರೆ. ಈ ಅನುಭವನ್ನು ಟಿಡಿಎಫ್ ಡೈಮಂಡ್ಸ್ ಮತ್ತು ಗೋಲ್ಡ್‌ನ ಆಡಳಿತ ನಿರ್ದೇಶಕರು ಮತ್ತು ಸಹ ಸಂಸ್ಥಾಪಕರಾದ ಅಡ್ವೆ ಪ್ರಸನ್ನ ಶೆಟ್ಟಿ ಮತ್ತು ಗೌತಮ್ ಜೈನ್ ಸಿಂಘಿ ರವಿವಾರ ತಮ್ಮದಾಗಿಸಿಕೊಂಡಿದ್ದಾರೆ.

ದೇರಳಕಟ್ಟೆ ಬೆಳ್ಮದ ಮಹಿಳೆಯರಿಗಾಗಿನ ಹಿರಿಯ ನಾಗರಿಕರ ಸೇವಾಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಹಿರಿಯ ನಾಗರಿಕರನ್ನು ಗೌರವಿಸಲಾಯಿತು.

‘‘ನಮ್ಮ ವೃತ್ತಿಪರ ಹಾಗೂ ವೈಯಕ್ತಿಕ ಜೀವನದ ಪ್ರಮುಖ ಭಾಗ ಮಹಿಳೆಯರು. ಅವರನ್ನು ಗೌರವಿಸುವ ಮೂಲಕ ಅವರನ್ನು ಸಂತಪಡಿಸಬಹುದು ಎಂಬುದು ನನ್ನ ಅನಿಸಿಕೆ. ನಾವು ಪಡೆದುಕೊಂಡಿರುವುದರಲ್ಲಿ ಸಣ್ಣ ಭಾಗವನ್ನು ಹಿಂತಿರುಗಿಸುವಲ್ಲಿ ನಾವು ಯಸಸ್ವಿಯಾಗಿದ್ದೇವೆ’’ ಎಂದು ಪ್ರಸನ್ನ ಶೆಟ್ಟಿ ಅಭಿಪ್ರಾಯಿಸಿದ್ದಾರೆ.

‘‘ಮಹಿಳೆಯರು ದೇವಿ ಲಕ್ಷ್ಮಿಯ ಅವತಾರ ಎಂಬುದನ್ನು ನಮ್ಮ ಶ್ರೀಮಂತ ಭಾರತೀಯ ಸಂಸ್ಕೃತಿಯಿಂದ ನಾವು ಕಲಿತಿದ್ದೇವೆ. ಒಮ್ಮೆ ಈ ಸದೃಢ ಮಹಿಳೆಯರು ನಮಗೆ ಆಶೀರ್ವದಿಸಿದರೆಂದರೆ ಟಿಡಿಎಫ್ ಎಂದೆಂದಿಗೂ ಆಶೀರ್ವಾದ ಪಡೆದಂತೆ ಎಂಬುದು ನಮ್ಮ ಅನಿಸಿಕೆ’’ ಎಂದು ಗೌತಮ್ ಜೈನ್ ಸಿಂಘಿ ಹೇಳಿದ್ದಾರೆ.

ವಜ್ರ, ಚಿನ್ನ ಹಾಗೂ ಅನ್‌ಕಟ್ ಜದಾವು ಆಭರಣಗಳ ಉತ್ಪಾದಕರು ಹಾಗೂ ರಖಂ ಮಾರಾಟಗಾರ ಸಂಸ್ಥೆಯಾಗಿರುವ ಟಿಡಿಎಫ್ ಮುಂಬೈನಲ್ಲಿ 4 ರಿಟೇಲ್ ಮಳಿಗೆಗಳು ಮತ್ತು ಮಂಗಳೂರಿನ ಫಳ್ನಿೀರ್‌ನಲ್ಲಿ 1 ಮಳಿಗೆಯನ್ನು ಹೊಂದಿದೆ. ಪ್ರಸ್ತುತ ಟಿಡಿಎಫ್‌ನಲ್ಲಿ ಜನವರಿ 19ರವರೆಗೆ ವಿಶೇಷ ನೆಕ್ಲೇಸ್ ಹಾಗೂ ಬಳೆಗಳ ಉತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ, ಹಿರಿಯ ಮಹಿಳಾ ನಾಗರಿಕರಿಗೆ ಘನೆತೆಯ ಜೀವನಕ್ಕೆ ಸಹಕರಿಸುತ್ತಿರುವ ಸೇವಾ ಭಾವ ಚಾರಿಟೆಬಲ್ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಹಾಗೂ ಸಮಾಜ ಸೇವಕಿ ಡಾ. ಗೀತಾ ಆರ್. ಶೆಟ್ಟಿ ಅವರ ಜತೆಯಲ್ಲಿ ಹಿರಿಯ ಮಹಿಳಾ ನಾಗರಿಕರಿಗೆ ಟಿಡಿಎಫ್ ಮಳಿಗೆಯಲ್ಲಿ ಗೌರವಿಸುವ ಅವಕಾಶಕ್ಕೆ ಮನವಿ ಮಾಡಲಾಯಿತು.

ಡಾ. ಗೀತಾ ಆರ್. ಶೆಟ್ಟಿ ಯುವ ಜನತೆಗೆ ಮಾದರಿಯಾಗಿದ್ದು, ಅವರು ತಮ್ಮ ಜೀವನದಲ್ಲಿ ಮಾಡಿರುವ ಸಾಧನೆಗಾಗಿ ಅವರನ್ನು ಟಿಡಿಎಫ್‌ನಿಂದ ಗೌರವಿಸಲಾಯಿತು. ವಿಭಿನ್ನ ಹಿನ್ನೆಲೆಯಿಂದ ಕೂಡಿದ ಹಿರಿಯ ಮಹಿಳೆಯರು ಈ ಸಂಭ್ರಮವನ್ನು ವಿಶೇಷವಾಗಿ ಪರಿಗಣಿಸಿದರಲ್ಲದೆ, ಟಿಡಿಎಫ್‌ನ ಉತ್ತಮ ಭವಿಷ್ಯಕ್ಕಾಗಿ ಅಭಿನಂದಿಸಿ, ಆಶೀರ್ವದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X