Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್‌ಆರ್‌ಸಿ ಮೂಲಕ ಹಿಂದೂ ರಾಷ್ಟ್ರ...

ಎನ್‌ಆರ್‌ಸಿ ಮೂಲಕ ಹಿಂದೂ ರಾಷ್ಟ್ರ ಮಾಡುತ್ತೇವೆ: ಭಟ್ಕಳದ ಮಸೀದಿಗಳಿಗೆ ಬಳ್ಳಾರಿ ಬಿಜೆಪಿ ಶಾಸಕರಿಂದ ಪತ್ರ ?

ವಾರ್ತಾಭಾರತಿವಾರ್ತಾಭಾರತಿ14 Jan 2020 11:30 PM IST
share
ಎನ್‌ಆರ್‌ಸಿ ಮೂಲಕ ಹಿಂದೂ ರಾಷ್ಟ್ರ ಮಾಡುತ್ತೇವೆ: ಭಟ್ಕಳದ ಮಸೀದಿಗಳಿಗೆ ಬಳ್ಳಾರಿ ಬಿಜೆಪಿ ಶಾಸಕರಿಂದ ಪತ್ರ ?

ಭಟ್ಕಳ: ದೇಶದ ಬಿಜೆಪಿ ಶಾಸಕರಾದ ನಾವೆಲ್ಲರೂ ಸೇರಿ ಎನ್‌ಆರ್‌ಸಿ, ಸಿಎಎ ಮೂಲಕ ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ. ಅಮಿತ್ ಶಾ ಸಂಸತ್ತಿನಲ್ಲಿ ಎನ್‌ಆರ್‌ಸಿ, ಸಿಎಎ, ರಾಮ ಮಂದಿರ್, ತ್ರಿವಳಿ ತಲಾಖ್ ಎಲ್ಲವನ್ನು ಮಂಡಿಸುವುದರ ಮೂಲಕ ನಮಗೆಲ್ಲ ಭಾರಿ ಖುಷಿ ತಂದುಕೊಟ್ಟಿದ್ದಾರೆ ಎಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆ ಶಾಸಕ ಆನಂದ್ ಸಿಂಗ್ ಹಾಗೂ ಬಳ್ಳಾರಿಯ ಶಾಸಕ  ಬಿ.ಸೊಮಶೇಖರ್ ರೆಡ್ಡಿ ಎಂಬವವರ ಹೆಸರಿನಲ್ಲಿ ಭಟ್ಕಳದ ಫಾರೂಖಿ ಮಸೀದಿ, ಸಿದ್ದೀಕ್ ಮಸೀದ್ ಸೇರಿದಂತೆ 5-6 ಮಸೀದಿಗಳ ಅಧ್ಯಕ್ಷರು, ಕಾರ್ಯದರ್ಶಿಗಳ ವಿಳಾಸಕ್ಕೆ ಪತ್ರವೊಂದು ರವಾನೆಯಾಗಿದ್ದು ಈ ಕುರಿತಂತೆ ಭಟ್ಕಳದಲ್ಲಿ ಭಾರೀ ಆಕ್ರೋಶವುಂಟಾಗಿದೆ.

ಭಾರತದಲ್ಲಿ ನೀವು ಬದುಕಬೇಕಾದರೆ ಕೆಲವೊಂದು ಶರತ್ತುಗಳನ್ನು ಪಾಲಿಸಬೇಕಾಗಿದ್ದು, ಮೊದಲನೆ ಷರತ್ತು ನೀವು ಇಸ್ಲಾಮ್ ಧರ್ಮವನ್ನು ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಬೇಕಾಗುತ್ತದೆ. ಎರಡನೆ ಷರತ್ತಿನಲ್ಲಿ ಮುಸ್ಲಿಮ್ ಮಹಿಳೆಯರು ಕೇವಲ ಹಿಂದೂ ಪುರಷರೊಂದಿಗೆ ವಿವಾಹವಾಗಬೇಕಾಗುತ್ತದೆ... ಹೀಗೆ ಸುಮಾರು 16 ಷರತ್ತುಗಳನ್ನು ವಿಧಿಸಲಾಗಿದೆ.

ಅಲ್ಲದೆ ದೇಶದ ಎಲ್ಲ ಮಸೀದಿಗಳನ್ನು ಒಡೆದು ಮಂದಿರಗಳನ್ನಾಗಿ ಪರಿವರ್ತಿಸಲಾಗುವುದು, ಎಲ್ಲ ಮುಸ್ಲಿಮರು ಕಲಿಮಾ ಪಠಿಸದೆ ಕೇವಲ ಹರೇ ರಾಂ, ಹರೇ ಕೃಷ್ಣ, ಓಂ ನಮಾಶಿವಾಯ ಎಂಬ ಮಂತ್ರಗಳನ್ನು ಉಚ್ಚರಿಸಬೇಕು, ಹೀಗೆ ಹಲವು ವಿಷಯಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದ್ದು ಮಸೀದಿ ಆಡಳಿತ ಹಾಗೂ ಇಲ್ಲಿನ ಮುಸ್ಲಿಮರು ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಈ ಪತ್ರ ಬರೆದಿದ್ದಾರೆ ಎನ್ನಲಾಗಿರುವ ಬಳ್ಳಾರಿ ಜಿಲ್ಲೆಯ ಶಾಸಕರ ವಿರುದ್ಧ ಪೊಲೀಸ್ ದೂರನ್ನು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪತ್ರದ ಲಿಪಿ ಕನ್ನಡದಲ್ಲಿದ್ದರು ಅದರ ಭಾಷೆ ಹಿಂದಿಯಾಗಿದ್ದು ಮೇಲ್ನೋಟಕ್ಕೆ ಇದೊಂದು ಕಿಡಿಗೇಡಿಗಳ ಕೃತ್ಯ ಎಂಬುದು ತಿಳಿದು ಬರುತ್ತದೆ. ಆದರೆ ಸಮಾಜದಲ್ಲಿ ಅದರಲ್ಲೂ ಮುಸ್ಲಿಮರಲ್ಲಿ ಅಶಾಂತಿ, ಗೊಂದಲ ಮೂಡಿಸಿ ಇಲ್ಲಿನ ವಾತಾವರಣ ಹಾಳು ಮಾಡುವ ಉದ್ದೇಶ ಇದಾಗಿದ್ದು ಇಂತಹ ಕಿಡಿಗೇಡಿಗಳನ್ನು ಕೂಡಲೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂಬುದು ಮಸೀದಿ ಆಡಳಿತ ಮಂಡಳಿ ಹಾಗು ಸಾರ್ವಜನಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X