ಭಾರತದ ಸೇನೆಯ 71ನೇ ಸೇನಾ ದಿನಾಚರಣೆಯ ಅಂಗವಾಗಿ ಬುಧವಾರ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ, ವಾಯು ಸೇನಾ  ಮುಖ್ಯಸ್ಥ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಗೌರವ ಸಲ್ಲಿಸಿದರು.