Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾಲಿಕೆ ವೈಫಲ್ಯಗಳ ಕುರಿತು ಕಾಂಗ್ರೆಸ್...

ಪಾಲಿಕೆ ವೈಫಲ್ಯಗಳ ಕುರಿತು ಕಾಂಗ್ರೆಸ್ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಲಿ - ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ15 Jan 2020 1:46 PM IST
share

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶೀಘ್ರವೇ ಪರಿಷತ್ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆಯ ಕಾರಣದಿಂದ ಪಾಲಿಕೆಯ ಆಡಳಿತ ವ್ಯವಸ್ಥೆಯಲ್ಲಿ ವಿಳಂಬವಾಗಿದೆಯೇ ಹೊರತು ಮತ್ತೇನೂ ಅಲ್ಲ. ಆದರೆ ನಮ್ಮ ಮೇಲೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಕಳೆದ ಬಾರಿ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಒಂದು ವರ್ಷ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಸದೆ ಕಾಲಹರಣ ಮಾಡಿದ್ದು ಮರೆತು ಹೋಗಿದೆಯೇ ಎಂದು ಶಾಸಕ ಕಾಮತ್ ಪ್ರಶ್ನಿಸಿದ್ದಾರೆ.

ಕಂದಾಯ ವಸೂಲಾತಿ ವಿಚಾರದಲ್ಲಿ ಕಾಂಗ್ರೆಸ್ ಆಡಳಿತ ಸಂದರ್ಭದಲ್ಲಿ ತನ್ನ ವೈಫಲ್ಯದಿಂದಾಗಿ ಪಾಲಿಕೆಯ ಖಜಾನೆ ತುಂಬಿಸಲು ಸಾಧ್ಯವಾಗಲಿಲ್ಲ ಎನ್ನುವ‌ ಸತ್ಯವನ್ನು ಕಾಂಗ್ರೆಸ್ ಮುಖಂಡರು ಒಪ್ಪಿಕೊಳ್ಳಬೇಕು. ಕಂದಾಯ ವಸೂಲಾತಿಯ ದೃಢವಾದ ದಾಖಲೆಗಳನ್ನು ಸಂರಕ್ಷಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಹಾಗೂ ಈ ಎಲ್ಲಾ ತಪ್ಪುಗಳನ್ನು ಈಗಷ್ಟೇ ಆಡಳಿತಕ್ಕೆ ಬಂದಿರುವ ನಮ್ಮ ತಲೆಗೆ ಕಟ್ಟುವ ಪ್ರಯತ್ನ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲೂ 6-7 ನೇ ಸ್ಥಾನದಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆ 152ನೇ ಸ್ಥಾನಕ್ಕೆ ಕುಸಿದಿದೆ ಎನ್ನುವ ಆರೋಪವೊಂದನ್ನು ಕಾಂಗ್ರೆಸ್ ಮುಖಂಡರು ಮಾಡಿದ್ದಾರೆ. ಆ ಮೂಲಕ ತಮ್ಮ ಆಡಳಿತದ ಕೊನೆಯ ವರ್ಷದ ಸಾಧನೆಯನ್ನು ಅವರೇ ಜನರ ಮುಂದಿಟ್ಟಿದ್ದಾರೆ. ಆ ಆರೋಪಕ್ಕೂ ನಮಗೂ ಸಂಬಂಧವೇ ಇಲ್ಲ. ಪಾಲಿಕೆಯ ಕಳಪೆ ಸಾಧನೆಗೆ ಕಾಂಗ್ರೆಸ್ ಮುಖಂಡರೇ ಹೊಣೆಗಾರರು. ನಮ್ಮ ಆಡಳಿತಾವಧಿಯ ಫಲಿತಾಂಶವನ್ನು ಮುಂದಿನ ದಿನಗಳಲ್ಲಿ ತೋರಿಸಿಕೊಡುತ್ತೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X