Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಚಿತ್ರಕಲಾ ಪ್ರದರ್ಶನ ‘ವರ್ಣ...

ಉಡುಪಿ: ಚಿತ್ರಕಲಾ ಪ್ರದರ್ಶನ ‘ವರ್ಣ ವೈಭವ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Jan 2020 7:57 PM IST
share
ಉಡುಪಿ: ಚಿತ್ರಕಲಾ ಪ್ರದರ್ಶನ ‘ವರ್ಣ ವೈಭವ’ಕ್ಕೆ ಚಾಲನೆ

ಉಡುಪಿ, ಜ.16: ಮಣಿಪಾಲದ ಮಣಿಪಾಲ ಸ್ಕೂಲ್ ಆಫ್ ಆರ್ಟ್, ಉಡುಪಿಯ ಚಿತ್ರಕಲಾ ಮಂದಿರದ ಸಹಯೋಗದೊಂದಿಗೆ ಆಯೋಜಿಸಿದ ಮಣಿಪಾಲ ಸ್ಕೂಲ್ ಆಫ್ ಆರ್ಟ್‌ನ ವಿದ್ಯಾರ್ಥಿಗಳ ವರ್ಣ ಚಿತ್ರಕಲಾ ಪ್ರದರ್ಶನ ‘ವರ್ಣ ವೈಭವ’ಕ್ಕೆ ಜಂಗಮ ಮಠದಲ್ಲಿರುವ ಚಿತ್ರಕಲಾ ಮಂದಿರದ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ಗುರುವಾರ ಚಾಲನೆ ನೀಡಲಾಯಿತು.

ಚಿತ್ರಕಲಾ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದ ನಿಟ್ಟೂರು ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಮಕ್ಕಳ ಶ್ರೇಷ್ಠತೆಯನ್ನು ಕೇವಲ ಅಂಕಗಳ ಆಧಾರದಲ್ಲಿ ಅಳೆಯುವ ವ್ಯವಸ್ಥೆ ಈಗ ರೂಪುಗೊಂಡಿದೆ. ಕಲೆ ಎಂಬುದು ಅಪೂರ್ವ ಸಂಪತ್ತು. ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ಹೊರಹಾಕಲು ಇರುವ ವೇದಿಕೆ. ಮಕ್ಕಳು ತಮ್ಮ ಅನುಭವಗಳಿಗೆ ಬಣ್ಣ ಹಚ್ಚಿ ರೂಪು ಕೊಡುವ ಚಿತ್ರಕಲೆ ಭವಿಷ್ಯದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಲು ವೇದಿಕೆಯಾಗಲಿ ಎಂದು ಶುಭಹಾರೈಸಿದರು.

ಜ.16ರಿಂದ 20ರವರೆಗೆ ನಡೆಯುವ ಪ್ರದರ್ಶನವನ್ನು ಉದ್ಘಾಟಿಸಿದ ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮಾಜಿ ಮೊಕ್ತೇಸರ ಅಲೆವೂರು ಯೋಗೀಶ್ ಆಚಾರ್ಯ, ಇಂದಿನ ಒತ್ತಡದ ದಿನಗಳ ಬದುಕಿನಲ್ಲಿ ಚಿತ್ರಕಲೆ ಗಳಲ್ಲಿ ತೊಡಗಿಸಿಕೊಳ್ಳುವುದು, ಚಿತ್ರಕಲೆ ವೀಕ್ಷಣೆಯಿಂದ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದರು.

ಚಿತ್ರಕಲಾ ಮಂದಿರದ ನಿರ್ದೇಶಕ ಡಾ.ಯು.ಸಿ. ನಿರಂಜನ್ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಶೇಖರ ಅಜೆಕಾರ್, ಭಗವತಿ ಯಕ್ಷಕಲಾ ಬಳಗದ ಅಧ್ಯಕ್ಷ ಪ್ರಮೋದ್ ತಂತ್ರಿ ಅತಿಥಿಗಳಾಗಿ ಭಾಗವಹಿ ಸಿದ್ದರು. ಚಿತ್ರಕಲಾ ಮಂದಿರದ ಪ್ರಾಂಶುಪಾಲ ರಾಜೇಂದ್ರ ತ್ರಾಸಿ ಉಪಸ್ಥಿತರಿದ್ದರು. ಮಣಿಪಾಲ ಸ್ಕೂಲ್ ಆಫ್ ಆರ್ಟ್‌ನ ನಿರ್ದೇಶಕ ಪಿ. ಎನ್.ಆಚಾರ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಾಡಿದರು.

ಉಡುಪಿಯಲ್ಲಿ ನಡೆಯುವ ಅದಮಾರು ಪರ್ಯಾಯ ಮಹೋತ್ಸವದ ಪ್ರಯುಕ್ತ ನಡೆಯುವ ಚಿತ್ರಕಲಾ ಪ್ರದರ್ಶನ ಜ.20ರವರೆಗೆ ಪ್ರತಿದಿನ ಬೆಳಗ್ಗೆ ಗಂಟೆ 10ರಿಂದ ಸಂಜೆ 6:00ರವರೆಗೆ ವೀಕ್ಷಣೆಗೆ ತೆರೆದಿರುತ್ತದೆ. ಪ್ರತಿದಿನ ಅಪರಾಹ್ನ 3 ರಿಂದ 4 ರವರೆಗೆ ಪ್ರಾತ್ಯಕ್ಷಿಕೆ ನಡೆಯಲಿದೆ.

ಮಣಿಪಾಲ ಸ್ಕೂಲ್ ಆಫ್ ಆರ್ಟ್‌ನ 21 ವಿದ್ಯಾರ್ಥಿಗಳ 133 ಕಲಾಕೃತಿ ಗಳು ಪ್ರದರ್ಶನದಲ್ಲಿವೆ. ಡಾ.ಗುಣಸಾಗರಿ ರಾವ್, ಪ್ರತೀಕ್ಷಾ ಪಿ.ಶೆಣೈ, ವೈಭವ್, ವಿಮಲ್, ಸುಬ್ರಹ್ಮಣ್ಯ, ವ್ನಿೇಶ್ ಎಂ.ಸಾಲ್ಯನ್, ಪ್ರಸನ್ನ ಕೆ.ಭಟ್, ಇಶಾನ್ ಭಟ್, ಎಂ.ವಿ.ವಿ.ಎಸ್ ಸೃಜ, ಪ್ರಜ್ವಲ್, ಅನನ್ಯ ನಾಯಕ್, ಶಶಾಂಕ್, ಕೆನ್ನೆತ್, ಅನ್ವೇಶ ಪಾಟೀಲ್, ಶಿಶಿರ್, ಆದಿತ್ಯ ಎಸ್.ಕೆ, ನಿಧಿ ವರ್ಮ, ಹಿಮಾಂಶು ಎಸ್.ಕುಂದರ್, ಶ್ರಿನಿಧಿ ಎಸ್.ನಾಯಕ್, ರಾಘವೇಂದ್ರ ಎಫ್. ಎಂ., ಪವನ್ ಎಂ. ಇವರ ಚಿತ್ರಲಾಕೃತಿಗಳು ಪ್ರದರ್ಶನಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X