Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ...

ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರಿ ದೇವಳದ ಜೀರ್ಣೋದ್ದಾರ

ವಾರ್ತಾಭಾರತಿವಾರ್ತಾಭಾರತಿ20 Jan 2020 9:58 PM IST
share

ಉಡುಪಿ, ಜ.20: ಇಲ್ಲಿನ ಕಡೆಕಾರು ಗ್ರಾಮದ ಕನ್ನರ್ಪಾಡಿಯಲ್ಲಿರುವ ಪುರಾಣಪ್ರಸಿದ್ಧ ಶ್ರೀಜಯದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯನ್ನು ಹೊರತು ಪಡಿಸಿ ಉಳಿದಂತೆ ಸಮಗ್ರ ಜೀರ್ಣೋದ್ಧಾರ ಕಾರ್ಯ ಪ್ರಾರಂಭಗೊಂಡಿದ್ದು, ಮುಂದಿನ ಮಾ.30ರಂದು ಬ್ರಹ್ಮಕುಂಭಾಭಿಷೇಕ ನಡೆಸುವ ಸಂಕಲ್ಪ ಮಾಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇವಳದ ಸುತ್ತು ಪೌಳಿಯು ಶಿಥಿಲವಾಗಿದ್ದು, ಇದರೊಂದಿಗೆ ತೀರ್ಥಮಂಟಪ, ಧ್ವಜಸ್ತಂಭಕ್ಕೆ ಬೆಳ್ಳಿಕವಚ ನಿರ್ಮಾಣ, ಸುತ್ತುಪೌಳಿ, ಅಗ್ರಸಭೆ, ಸುಬ್ರಹ್ಮಣ್ಯ ಗುಡಿ, ನಂದಿಕೋಣಗುಡಿ, ವಸಂತ ಮಂಟಪ, ನಾಗಸಾನಿಧ್ಯ, ರಕ್ತೇಶ್ವರಿ, ಒಳಾಂಗಣ ಹಾಗೂ ಹೊರಾಂಗಣ, ರಾಜಗೋಪುರ, ಸ್ವಾಗತಗೋಪುರ, ಅಡುಗೆ ಮನೆ, ಸಮುದಾಯ ಭವನ, ಆವರಣ ಗೋಡೆ, ಬಯಲು ರಂಗಮಂಟಪದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 15 ಕೋಟಿ ರೂ.ವೆಚ್ಚದಲ್ಲಿ ನಡೆಯಲಿದೆ. ಇದರೊಂದಿಗೆ ಕಣ್ಣಪುಷ್ಕರಣೆ ಸರೋವರದ ಸಂಪೂರ್ಣ ನವೀಕರಣ ಕಾರ್ಯವೂ ಪ್ರಾರಂಭ ಗೊಂಡಿದೆ ಎಂದರು.

ಇದಕ್ಕಾಗಿ ಗ್ರಾಮದ ಹತ್ತು ಸಮಸ್ತರ ಹಾಗೂ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗಳನ್ನು ರಚಿಸಲಾಗಿದೆ. ಸುಮಾರು 5000 ವರ್ಷಗಳ ಇತಿಹಾಸವಿರುವ ಈ ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಹಲವು ದಾನಿಗಳು ಸಹಾಯಹಸ್ತ ಚಾಚಿದ್ದು, ಸಾರ್ವಜನಿಕರಿಂದಲೂ ನೆರವನ್ನು ಯಾಚಿಸುತ್ತೇವೆ ಎಂದು ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು.

ಈ ನಡುವೆ ಇದೇ ಜ.22ರಂದು ಜಯದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೂತನ ಕೊಡಿಮರ ಸಮರ್ಪಣೆಯಂಗವಾಗಿ ಬೃಹತ್ ಕೊಡಿಮರದ (70ಅಡಿ ಉದ್ದ) ಮೆರವಣಿಗೆ ಸಂಜೆ 5ಗಂಟೆಗೆ ನಡೆಯಲಿದೆ ಎಂದೂ ಅವರು ಹೇಳಿದರು.ಸುಳ್ಯ ತಾಲೂಕು ಪಂಜ ಸಮೀಪದ ಎಣ್ಮೂರು ಗ್ರಾಮದಿಂದ ಬರುವ ಈ ಕೊಡಿಮರವನ್ನು ಜೋಡುಕಟ್ಟೆಯಿಂದ ವೈಭವದ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ತರಲಾಗುವುದು. ಇದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಎನ್.ಮುರಳೀಧರ ಬಲ್ಲಾಳ್, ಸಂಜೀವ ಎ., ಟಿ.ಸುಕುಮಾರ್, ಅರ್ಚಕ ರಾದ ಗುರುರಾಜ ಉಪಾಧ್ಯ, ನವೀನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X