Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಂಬಿಬಾಣೆ: ಉರೂಸ್, ಸ್ವಲಾತ್...

ಕಂಬಿಬಾಣೆ: ಉರೂಸ್, ಸ್ವಲಾತ್ ವಾರ್ಷಿಕೋತ್ಸವಕ್ಕೆ ಜ.25 ರಂದು ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Jan 2020 5:50 PM IST
share
ಕಂಬಿಬಾಣೆ: ಉರೂಸ್, ಸ್ವಲಾತ್ ವಾರ್ಷಿಕೋತ್ಸವಕ್ಕೆ ಜ.25 ರಂದು ಚಾಲನೆ

ಮಡಿಕೇರಿ, ಜ.21: ಅನ್ಸಾರುಲ್ ಇಸ್ಲಾಂ ಜಮಾಅತ್ ವತಿಯಿಂದ ಕಂಬಿಬಾಣೆಯಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶೈಖುನ ಕಾಕು ಉಪ್ಪಾಪ ಎಂಬ ಹೆಸರಿನಲ್ಲಿ ಪ್ರಸಿದ್ಧಿ ಹೊಂದಿರುವ ಬಹು ಉಮರ್ ಫೈಝಿಯವರ 9ನೇ ವರ್ಷದ ಉರೂಸ್ ಹಾಗೂ ಸ್ವಲಾತ್ ವಾರ್ಷಿಕೋತ್ಸವ ಜ.25 ರಿಂದ 27ರ ವರೆಗೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಜಮಾಅತ್‍ನ ಖತೀಬರಾದ ರಝಾಕ್ ಸಅದಿ, ಜ. 24 ರಂದು ಜುಮಾ ನಮಾಝ್‍ನ ಬಳಿಕ ಜಮಾಅತ್‍ನ ಅಧ್ಯಕ್ಷ ಪಿ.ಕೆ. ಹಸನ್ ಧ್ವಜಾರೋಹಣ ನೆರವೇರಿಸುವ ಮೂಲಕ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದೆ ಎಂದರು.

ಜ.25 ರಂದು ಸಯ್ಯದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ (ಕಿಲ್ಲೂರ್ ತಂಙಳ್) ಅವರ ನೇತೃತ್ವದಲ್ಲಿ ಮಗ್ರಿಬ್ ನಮಾಝ್‍ನ ಬಳಿಕ ಸ್ವಲಾತ್ ವಾರ್ಷಿಕೋತ್ಸವ ನಡೆಯಲಿದ್ದು, ಕಂಬಿಬಾಣೆಯ ಅನ್ಸಾರುಲ್ ಇಸ್ಲಾಂ ಜಮಾಅತ್‍ನ ಖತೀಬರಾದ ರಝಾಕ್ ಸಅದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಂಬಿಬಾಣೆ ಉರೂಸ್ ಕಮಿಟಿ ಅಧ್ಯಕ್ಷ ಕೆ. ಇಬ್ರಾಹಿಂ ವಹಿಸಲಿದ್ದಾರೆ ಎಂದು ತಿಳಿಸಿದರು.

ಜ.26 ರಂದು ಮಗ್ರಿಬ್ ನಮಾಝ್ ಬಳಿಕ ಧಾರ್ಮಿಕ ಪ್ರವಚನ ನಡೆಯಲಿದ್ದು, ಕಂಬಿಬಾಣೆ ಅನ್ಸಾರುಲ್ ಇಸ್ಲಾಂ ಜಮಾಅತ್‍ನ ಖತೀಬ ರಝಾಕ್ ಸಅದಿ ಉದ್ಘಾಟಿಸಲಿದ್ದಾರೆ. ಶಾಖಿರ್ ಬಾಖವಿ ಮಂಬಾಡ್ ಮತ ಪ್ರಭಾಷಣ ಮಾಡಲಿದ್ದು, ಅಧ್ಯಕ್ಷತೆಯನ್ನು ಕಂಬಿಬಾಣೆ ಅನ್ಸಾರುಲ್ ಇಸ್ಲಾಂ ಜಮಾಅತ್ ಗೌರವ ಅಧ್ಯಕ್ಷ ವಿ.ಎ. ಮಮ್ಮದಾಲಿ ಹಾಜಿ ವಹಿಸಲಿದ್ದಾರೆ ಎಂದರು. ಜ.27 ರಂದು ಬೆಳಗ್ಗೆ 11.30ಕ್ಕೆ ಕಾಸರಗೋಡಿನ ಶೈಖುನ ಆಲಿಕುಂಞಿ ಮುಸ್ಲಿಯಾರ್ ಶಿರಿಯಾ ಅವರ ನೇತೃತ್ವದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಕೊಡಗು ಜಿಲ್ಲಾ ವಕ್ಫ್ ಬೋರ್ಡ್‍ನ ಸದಸ್ಯರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕಂಬಿಬಾಣೆ ಅನ್ಸಾರುಲ್ ಇಸ್ಲಾಂ ಜಮಾಅತ್ ಅಧ್ಯಕ್ಷ ಪಿ.ಕೆ. ಹಸನ್ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಕೊಡಗು ಜಿಲ್ಲಾ ಕಾಝಿ ಕೆ.ಎ.ಮಹಮೂದ್ ಮುಸ್ಲಿಯಾರ್, ಕೊಡಗು ಜಿಲ್ಲಾ ಸಮಸ್ತ ಕಾಝಿ ಎಂ.ಎಂ. ಅಬ್ದುಲ್ಲ ಫೈಝಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್, ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ. ಯಾಕೂಬ್, ಜಿ. ಪಂ. ಸದಸ್ಯ ಪಿ.ಎಂ. ಲತೀಫ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಮಧ್ಯಾಹ್ನ 2.30ಕ್ಕೆ ಅನ್ನದಾನ ನಡೆಯಲಿದ್ದು, ಮಹಿಳೆಯರಿಗೆ ಪ್ರತ್ಯೇಕ ಸ್ಥಳದ ವ್ಯವಸ್ಥೆ ಮಾಡಲಾಗಿದೆ. ಸರ್ವರು ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ರಝಾಕ್ ಸಅದಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಂಬಿಬಾಣೆ ಉರೂಸ್ ಸಮಿತಿ ಅಧ್ಯಕ್ಷ ಕೆ. ಇಬ್ರಾಹಿಂ, ಅನ್ಸಾರುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ನಜುಮುದ್ದೀನ್, ಗೌರವ ಅಧ್ಯಕ್ಷ ವಿ.ಎ.ಮೊಹಮ್ಮದ್ ಆಲಿ ಹಾಗೂ ಕಾರ್ಯದರ್ಶಿ ಯು. ಅಬ್ದುಲ್ ಕಬೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X