Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಘನತ್ಯಾಜ್ಯ ಘಟಕಕ್ಕೆ ಪರಿಸರ...

ಭಟ್ಕಳ: ಘನತ್ಯಾಜ್ಯ ಘಟಕಕ್ಕೆ ಪರಿಸರ ರಕ್ಷಣಾ ಸಮಿತಿ ಸದಸ್ಯೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ24 Jan 2020 11:35 PM IST
share
ಭಟ್ಕಳ: ಘನತ್ಯಾಜ್ಯ ಘಟಕಕ್ಕೆ ಪರಿಸರ ರಕ್ಷಣಾ ಸಮಿತಿ ಸದಸ್ಯೆ ಭೇಟಿ

 ಭಟ್ಕಳ: ನಗರದ ಸಾಗರ ರಸ್ತೆಯಲ್ಲಿರುವ ಘನತ್ಯಾಜ್ಯ ಘಟಕಕ್ಕೆ ಸುಪ್ರೀಮ್ ಕೋರ್ಟ್‍ನಿಂದ ನಿಯೋಜಿತ ಪರಿಸರ ರಕ್ಷಣಾ ನೀತಿ ಸಮಿತಿ ಸದಸ್ಯೆ ನ್ಯಾಯವಾದಿ ಆಲಮಿತ್ರ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದ್ದು ಘನ ತ್ಯಾಜ್ಯ ವಿಲೇವಾರಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. 

ನಂತರ ಇಲ್ಲಿನ ಉಸ್ಮಾನಿಯ ಕಾಲೋನಿಯಲ್ಲಿರುವ ‘ಕಪಡಾ ಬ್ಯಾಂಕ್’ ಗೆ ಭೇಟಿ ನೀಡಿದ ಅವರು ಭಟ್ಕಳದ ಜನರು ಉಪಯೋಗಿ ಸದೆ ಇರದ ಬಟ್ಟೆಗಳನ್ನು ಕಪಡಾ ಬ್ಯಾಂಕ್ ನಲ್ಲಿ ದೇಣಿಗೆ ನೀಡುವುದರ ಮೂಲಕ ಸಮಾಜಕ್ಕೆ ಹಾಗೂ ಪರಿಸರಕ್ಕೆ ಅಗಾಧ ಪ್ರಮಾಣದಲ್ಲಿ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಪ್ರಂಶಸಿದರು. ಹಳೆಯ ಬಟ್ಟೆಗಳನ್ನು ಬಡವರಿಗೆ ನೀಡುವುದರ ಮೂಲಕ ಈ ಸಂಸ್ಥೆ ಸಮಾಜ ಸೇವೆಯನ್ನು ಮಾಡುತ್ತಿದ್ದು ಇದರಿಂದಾಗಿ ಹಳೆ ಬಟ್ಟೆಗಳು ತ್ಯಾಜ್ಯಕ್ಕೆ ಸೇರದೆ ಪರಿಸರವನ್ನು ಸ್ವಚ್ಚ ಹಾಗೂ ಸುಂದರವಾಗಿಡುವಲ್ಲಿ ಸಹಕಾರಿಯಾಗುತ್ತದೆ ಎಂದ ಅವರು ಇದನ್ನು ಇತರ ನಗರಗಳಲ್ಲಿಯೂ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆಯಿದೆ  ಎಂದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಶಕಗಳಿಂದ ದೇಶದಾದ್ಯಂತ ಸಮರ್ಪಕ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. 1996ರಲ್ಲಿ ಸುಪ್ರಿಮ್ ಕೋರ್ಟ್ ಕದ ತಟ್ಟುವುದರ ಮೂಲಕ ಪರಿಸರ ಸಂರಕ್ಷಣೆಗಾಗಿ ಕ್ರಮ ಜರಗಿಸುವಂತೆ ಆಗ್ರಹಿಸಿದ್ದೇನೆ ನನ್ನ ಹೋರಾಟ ಮುಂದುವರೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಭಟ್ಕಳ ಪುರಸಭಾ ಮುಖ್ಯಾಧಿಕಾರಿ ದೇವರಾಜ, ಜಾಲಿ ಪ.ಪಂ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X