Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಢನಂಬಿಕೆಗಳಿಗೆ ನಿಷೇಧ; ಬಿಜೆಪಿ...

ಮೂಢನಂಬಿಕೆಗಳಿಗೆ ನಿಷೇಧ; ಬಿಜೆಪಿ ಯುಟರ್ನ್: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ27 Jan 2020 10:07 PM IST
share

ಉಡುಪಿ, ಜ.27: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಅವಧಿಯಲ್ಲಿ ಮೌಢ್ಯ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹೊರಟಾಗ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಧರ್ಮ ವಿರೋಧಿ, ಹಿಂದೂ ವಿರೋಧಿ ಎಂದು ದೂಷಿಸುತ್ತಾ ಅಪಪ್ರಚಾರ ನಡೆಸಿ ಮಸೂದೆ ಜಾರಿಯನ್ನು ತಡೆಯಲು ಪ್ರಯತ್ನ ನಡೆಸಿತ್ತು. ಇಂದು ಅದೇ ಕಾಯ್ದೆಯನ್ನು ಏನೊಂದು ಬದಲಾವಣೆ ಇಲ್ಲದೇ ಜಾರಿಗೊಳಿಸುವ ಮೂಲಕ ದ್ವಂದ್ವ ನಿಲುವನ್ನು ಜಗಜ್ಜಾಹೀರು ಪಡಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ದುಷ್ಟ ಪದ್ದತಿಗಳು, ಮಾಟ ಮಂತ್ರ ಮತ್ತು ವಾಮಾಚಾರ ನಿಯಂತ್ರಿಸುವ ಮಸೂದೆ- 2017ನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ ಅಂದು ಈ ಕಾಯ್ದೆಯನ್ನು ಹಿಂದೂ ಧರ್ಮವನ್ನು ಮಾತ್ರ ಗುರಿಯಾಗಿಟ್ಟುಕೊಂಡು ಹಿಂದೂ ಧರ್ಮೀ ಯರ ಆಚರಣೆಯನ್ನು ನಿಷೇಧಿಸಲಾಗುತ್ತಿದೆ ಎಂದು ಹುಯಿಲೆಬ್ಬಿಸಿ ವಿರೋಧಿಸಿದ್ದ ಬಿಜೆಪಿ ಇಂದು, ಈ ಕಾಯ್ದೆಯನ್ನು ಯಾವುದೇ ಬದಲಾವಣೆ ಇಲ್ಲದೆ ಜಾರಿಗೆ ತಂದಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಯಾವಾಗಲೂ ತನ್ನ ಇಬ್ಬಂಗಿತನವನ್ನು ಪ್ರದರ್ಶಿಸುವುದು ಇದರಿಂದ ಋಜುವಾತಾಗಿದೆ. ಒಂದು ಕಡೆ ಮುಸ್ಲಿಮರನ್ನು ದ್ವೇಷಿಸುವಂತೆ ನಟಿಸುವುದು, ಇನ್ನೊಂದು ಕಡೆ ಅವರಿಗೆ ಹೆಚ್ಚಿನ ಅನುದಾನವನ್ನು ನೀಡಿ ಸಂತೃಪ್ತಿ ಗೊಳಿಸುವುದು ಬಿಜೆಪಿಯ ಆಡಳಿತ ವೈಖರಿ. ಕಾಂಗ್ರೆಸ್ ಸರಕಾರದ ಅವಧಿ ಯಲ್ಲಿ ಕಾರ್ಯಗತಗೊಳಿಸಲು ಯೋಜಿಸಿದ್ದ ಎಲ್ಲಾ ಜನಪರ ಯೋಜನೆಗಳನ್ನು ಉದಾ:ಆಧಾರ್, ಜಿಎಸ್‌ಟಿಗಳನ್ನು ಅಂದು ವಿರೋಧಿಸಿ ಈಗ ಕಾರ್ಯಗತ ಗೊಳಿಸುವ ಮೂಲಕ ತನ್ನ ಸಾಧನೆಯೆಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ವ್ಯಂಗ್ಯವಾಡಿದೆ.

ಸ್ವಂತಿಕೆಯೇ ಇಲ್ಲದ ಬಿಜೆಪಿ ಸದಾ ಧರ್ಮ ಹಾಗೂ ಅತೀ ಸೂಕ್ಷ್ಮ ವಿಷಯಗಳನ್ನು ಮುನ್ನಲೆಗೆ ತಂದು ತನ್ನ ವೈಫಲ್ಯವನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದೆ ಎಂದು ವಿವಾದಾತ್ಮಕ ಮೂಢ ನಂಬಿಕೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ ರಾಜ್ಯ ಸರಕಾರದ ನಿಲುವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X