Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ಭೀತಿ: ಹೊಸ ವರ್ಷದ ರಜಾ ಅವಧಿ...

ಕೊರೋನ ಭೀತಿ: ಹೊಸ ವರ್ಷದ ರಜಾ ಅವಧಿ ವಿಸ್ತರಿಸಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ27 Jan 2020 10:35 PM IST
share
ಕೊರೋನ ಭೀತಿ: ಹೊಸ ವರ್ಷದ ರಜಾ ಅವಧಿ ವಿಸ್ತರಿಸಿದ ಚೀನಾ

ಬೀಜಿಂಗ್,ನ.27: ಮಾರಣಾಂತಿಕ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಯಲು ಹರಸಾಹಸ ನಡೆಸುತ್ತಿರುವ ಚೀನಾವು ಜನರ ಪ್ರಯಾಣಿಸುವುದನ್ನು ನಿರುತ್ತೇಜಿಸಲು ಚೀನಿ ಚಂದ್ರಮಾನ ಹೊಸ ವರ್ಷದ ರಜೆಗಳನ್ನು ಇನ್ನೂ ಮೂರು ದಿನಗಳ ಅವಧಿಗೆ ವಿಸ್ತರಿಸಿದೆ.

  ರವಿವಾರ ಮಧ್ಯರಾತ್ರಿಯವರೆಗೆ ಚೀನಾದ್ಯಂತ ಒಟ್ಟು 2,744 ಕೊರೋನ ವೈರಸ್ ಸೋಂಕಿನ ಪ್ರಕರಣಗಳು ದೃಢಪಟ್ಟಿರುವುದಾಗಿ ರಾಷ್ಟ್ರೀಯ ಆರೋಗ್ಯ ಆಯೋಗ ಘೋಷಿಸಿದೆ.

  ಚೀನಿ ಚಂದ್ರಮಾನ ಹೊಸ ವರ್ಷದ ರಜಾದಿನಗಳ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವ ಲಕ್ಷಾಂತರ ಚೀನಿಯರು ತಮ್ಮ ಉದ್ಯೋಗದ ಹಾಗೂ ಅಧ್ಯಯನದ ಸ್ಥಳಗಳಿಗೆ ವಾಪ ಸಾಗುತ್ತಿರುವುದರಿಂದ ಕೊರೋನ ವೈರಸ್ ಸೋಂಕು ಜನದಟ್ಟಣೆಯ ರೈಲುಗಳು ಹಾಗೂ ವಿಮಾನಗಳಲ್ಲಿ ಹರಡು ಅಪಾಯವಿದೆಯೆಂದು ಅವರು ಹೇಳಿದ್ದಾರೆ.

 ಚೀನಿ ಚಾಂದ್ರಮಾನ ಹೊಸ ವರ್ಷದ ರಜಾದಿನಗಳು ಅಧಿಕೃತವಾಗಿ ಶುಕ್ರವಾರ ಕೊನೆಗೊಳ್ಳುವುದರಲ್ಲಿತ್ತು. ಇದೀಗ ಅದನ್ನು ರವಿವಾರದವರೆಗೆ ವಿಸ್ತರಿಸ ಲಾಗಿದೆಯೆಂದು ಮೂಲಗಳು ತಿಳಿಸಿವೆ. ಜನಸಂದಣಿಯನ್ನು ಕಡಿಮೆಗೊಳಿಸಲು ಹಾಗೂ ಸೋಂಕುರೋಗ ಹರಡುವುದನ್ನು ನಿಯಂತ್ರಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆಯೆಂದು ಚೀನಿ ಸಂಪುಟದ ಹೇಳಿಕೆಯೊಂದು ತಿಳಿಸಿದೆ.

ಆದರೆ ಮಂದಿನ ಸೂಚನೆಯನ್ನು ನೀಡುವವರೆಗೆ ಶಾಲೆಗಳು ಮುಚ್ಚುಗಡೆ ಯಾಗಿರುತ್ತವೆಯೆಂದು ಹೇಳಿಕೆ ತಿಳಿಸಿದೆ.

  ರವಿವಾರದಂದು ವೂಹಾನ್ ಸೇರಿದಂತೆ ಚೀನಾದ ವಿವಿಧೆಡೆ ಕೊರೋನ ವೈರಸ್‌ನ 769 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಸೋಂಕು ತಗಲಿರುವ ಸಾಧ್ಯತೆಯಿರುವ 30 ಸಾವಿರಕ್ಕೂ ಅಧಿಕ ಮಂದಿಯನ್ನು ವೈದ್ಯಕೀಯ ನಿಗಾ ದಲ್ಲಿರಿಸಲಾಗಿದೆ ಎಂದು ಚೀನಾದ ಆರೋಗ್ಯ ಆಯೋಗವು ವರದಿ ಮಾಡಿದೆ.

12ಕ್ಕೂ ಅಧಿಕ ದೇಶಗಳಲ್ಲಿ ಕೊರೋನ ವೈರಸ್ ಪತ್ತೆ

 ಕೊರೋನ ವೈರಸ್ ಪ್ರಕರಣಗಳು ಜಗತ್ತಿನಾದ್ಯಂತ ಸದ್ದಿಲ್ಲದೆ ಹರಡುತ್ತಿದ್ದು, ದಿನದಿಂದ ದಿನಕ್ಕೆ ಈ ರೋಗ ಪತ್ತೆಯಾಗಿರುವ ರಾಷ್ಟ್ರಗಳ ಸಂಖ್ಯೆ ಹೆಚ್ಚುತ್ತಿದೆ. ಹಾಂಕಾಂಗ್‌ನಲ್ಲಿ 5 ಮಂದಿಗೆ ಹಾಗೂ ಮಕಾವೊನಲ್ಲಿ ಇಬ್ಬರಿಗೆ ಈ ರೋಗತಗಲಿರುವುದಾಗಿ ವರದಿಯಾಗಿದೆ. ಥೈಲ್ಯಾಂಡ್, ತೈವಾನ್, ಜಪನ್, ದಕ್ಷಿಣ ಕೊರಿಯ, ಅಮೆರಿಕ, ವಿಯೆಟ್ನಾಮ್,ಸಿಂಗಾಪುರ, ಮಲೇಶ್ಯ, ನೇಪಾಳ, ಫ್ರಾನ್ಸ್, ಕೆನ ಹಾಗೂ ಆಸ್ಟ್ರೇಲಿಯಗಳಲ್ಲಿ ಈ ಮಾರಣಾಂತಿಕ ರೋಗದ ಸೋಂಕು ಹರಡಿರುವುದು ಪತ್ತೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X