Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.1: ಬೃಹತ್ ಮಹಿಳಾ ಮೀನುಗಾರರ ಸಮಾವೇಶ,...

ಫೆ.1: ಬೃಹತ್ ಮಹಿಳಾ ಮೀನುಗಾರರ ಸಮಾವೇಶ, ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ28 Jan 2020 10:19 PM IST
share

ಉಡುಪಿ, ಜ.28: ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ ಉಡುಪಿ ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಮಹಿಳಾ ಮೀನುಗಾರರ ಬೃಹತ್ ಸಮಾವೇಶ ಹಾಗೂ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನ, ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಫೆ.1ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 10ಕ್ಕೆ ಕರ್ನಾಟಕ ಸರಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿರುವರು. ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್.ಸಾಲ್ಯಾನ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.

ಉಡುಪಿ, ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಡಾ.ಜಿ.ಶಂಕರ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೇಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಕೋಟದ ಉದ್ಯಮಿ ಆನಂದ್ ಸಿ.ಕುಂದರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಜಿ.ಸುವರ್ಣ, ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಮಲ್ಪೆಯ ಉದ್ಯಮಿ ಆನಂದ್ ಪಿ.ಸುವರ್ಣ, ಉಡುಪಿಯ ಉದ್ಯಮಿ ಭುವನೇಂದ್ರ ಕಿದಿಯೂರು, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಶಿವರಾಮ ಕೆ.ಎಂ, ಕುಂದಾಪುರ ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷೆ ರತ್ನ ಮೊಗವೀರ, ಮಂಗಳೂರು ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಅಹಲ್ಯ ಕಾಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಈ ಸಂದರ್ಭ 70 ವರ್ಷ ಮೇಲ್ಪಟ್ಟು ಮೀನು ವ್ಯಾಪಾರ ನಿರತರಾಗಿರುವ 15 ಮಂದಿ ಹಿರಿಯ ಮಹಿಳಾ ಮೀನುಗಾರರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಮಾರುಕಟ್ಟೆಗಳ ಮಹಿಳಾ ಮೀನುಗಾರರಿಂದ ಸಂಗೀತ, ನೃತ್ಯ ಕಾರ್ಯಕ್ರಮ ಹಾಗೂ ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ಮತ್ತು ತಂಡದಿಂದ ತೆಲಿಕೆದ ಗೊಂಚಿಲ್ ಹಾಸ್ಯ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಆನಂದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X