ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜ.30: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಎಂ.ಆರ್.ರವಿಯನ್ನು ಚಾಮರಾಜನಗರ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಯಾಗಿದ್ದ ಬಿ.ಬಿ.ಕಾವೇರಿಯನ್ನು ಪೌರಾಡಳಿತ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
Next Story





