Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಡಿವಾಳ ಮಾಚಿದೇವ- ಸವಿತಾ ಮಹರ್ಷಿ ಜಯಂತಿ...

ಮಡಿವಾಳ ಮಾಚಿದೇವ- ಸವಿತಾ ಮಹರ್ಷಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Feb 2020 1:30 PM IST
share
ಮಡಿವಾಳ ಮಾಚಿದೇವ- ಸವಿತಾ ಮಹರ್ಷಿ ಜಯಂತಿ ಆಚರಣೆ

ಮಂಗಳೂರು, ಫೆ. 1: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ತುಳುಭವನದಲ್ಲಿ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.

ದ.ಕ. ಜಿಲ್ಲಾ ಮಡಿವಾಳರ ಸಂಘ, ದ.ಕ. ಜಿಲ್ಲಾ ಸವಿತಾ ಸಮಾಜದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಹನೀಯರಾದ ಮಾಚಿದೇವ ಹಾಗೂ ಸವಿತಾ ಮಹಿರ್ಷಿಗಳು ಸಮಾಜಕ್ಕೆ ನೀಡಿದ ಸಂದೇಶ, ಅವರ ತ್ಯಾಗಮಯ ವ್ಯಕ್ತಿತ್ವವನ್ನು ಗುರುತಿಸುವ ನಿಟ್ಟಿನಲ್ಲಿ ಸರಕಾರದಿಂದ ಈ ಆಚರಣೆಯನ್ನು ನಡೆಸುತ್ತಿರು ವುದು ಹೆಮ್ಮೆಯ ಸಂಗತಿ. ಜಾತಿ, ಮತ, ಬೇಧಗಳನ್ನು ಮರೆತು ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಿದ ಈ ಮಹಾನ್ ಸಂತರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಸವಿತಾ ಮಹರ್ಷಿ ಬಗ್ಗೆ ಉಪನ್ಯಾಸ ನೀಡಿದ ಕರಾವಳಿ ಬಿಎಡ್ ಕಾಲೇಜಿನ ಉಪನ್ಯಾಸಕಿ ಮಾಧುರಿ ಶ್ರೀರಾಮ್, ಸವಿತಾ ಮಹಿರ್ಷಿ ಪರಿಪೂರ್ಣತೆ ಹಾಗೂ ವೈವಿಧ್ಯಮಯ ಆಚಾರ ವಿಚಾರ ಹೊಂದಿರುವ ವ್ಯಕ್ತಿತ್ವ ಹೊಂದಿದ್ದವರು ಎಂದರು.

ಸವಿತಾ ಮಹಿರ್ಷಿಯ ಜನನದ ಕುರಿತಂತೆ ಪುರಾಣದ ಕಥೆಯನ್ನು ಉಲ್ಲೇಖಿಸಿದ ಅವರು, ದೇಶದಲ್ಲಿ 1.24 ಕೋಟಿ ಹಾಗೂ ಕರ್ನಾಟಕದಲ್ಲಿ 394000 ಜನಸಂಖ್ಯೆಯನ್ನು ಸವಿತಾ ಸಮುದಾಯ ಹೊಂದಿದೆ ಎಂದವರು ಹೇಳಿದರು.

ಮಾಚಿದೇವರ ಬಗ್ಗೆ ಉಪನ್ಯಾಸ ನೀಡಿದ ಸುರತ್ಕಲ್ ಎನ್‌ಐಟಿಕೆಯ ನಿವೃತ್ತ ಅಧ್ಯಾಪಕ ವಿಶ್ವನಾಥ ಪಿ. ಕಾಟಿಪಳ್ಳ, ಬಸವಣ್ಣನವರ ಮುಖ್ಯ ಅನುಯಾಯಿಗಳಲ್ಲಿ ಮಾಚೀದೇವರು ಒಬ್ಬರಾಗಿದ್ದು, 12ನೆ ಶತಮಾನದಲ್ಲಿನ ಅಸ್ಪಶ್ಯತೆ, ದುರ್ಬಲರ ಮೇಲಿನ ಶೋಷಣೆ ವಿರುದ್ಧ ಧ್ವನಿ ಎತ್ತಿದವರು ಎಂದರು.

3000ಕ್ಕೂ ಅಧಿಕ ವಚನಗಳನ್ನು ಮಾಚಿದೇವರು ಬರೆದಿರುವುದಾಗಿ ಅಂದಾಜಿಸಲಾಗಿದ್ದು, ಅವುಗಳಲ್ಲಿ 800ರಷ್ಟು ತಾಳೆಗರಿಯ ವಚನಗಳು ಶಿಥಾಲಗೊಂಡು ಸಂಶೋಧನೆಗೊಳಪಟ್ಟಿವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ದ.ಕ. ಜಿಲ್ಲಾ ಸವಿತಾ ಸಮಾಜದ ಅಧ್ಯಕ, ಆನಂದ ಭಂಡಾರಿ ಹೊಸಬೆಟ್ಟು, ಮಡಿವಾಳರ ಸಂಘದ ಕಾರ್ಯದರ್ಶಿ ಭಾಸ್ಕರ ಬೇಕಲ, ತಹಶೀಲ್ದಾರ್ ಗುರುಪ್ರದಾಸ್ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರು ಕಾಳಿಂಗ ಮರ್ದನ ನೃತ್ಯ ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X