Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಂಗಳವಾರದಿಂದ ಶಿವಮೊಗ್ಗದಲ್ಲಿ ರಣಜಿ...

ಮಂಗಳವಾರದಿಂದ ಶಿವಮೊಗ್ಗದಲ್ಲಿ ರಣಜಿ ಕಲರವ: ನಾಕೌಟ್‌ನತ್ತ ಕರ್ನಾಟಕದ ಚಿತ್ತ

ವಾರ್ತಾಭಾರತಿವಾರ್ತಾಭಾರತಿ3 Feb 2020 11:17 PM IST
share
ಮಂಗಳವಾರದಿಂದ  ಶಿವಮೊಗ್ಗದಲ್ಲಿ ರಣಜಿ ಕಲರವ: ನಾಕೌಟ್‌ನತ್ತ ಕರ್ನಾಟಕದ ಚಿತ್ತ

ಶಿವಮೊಗ್ಗ, ಫೆ.3: ಕಳೆದ ವಾರ ದಿಲ್ಲಿಯ ಕರ್ನೈಲ್ ಸಿಂಗ್ ಸ್ಟೇಡಿಯಂನಲ್ಲಿ ರೈಲ್ವೇಸ್ ವಿರುದ್ದ ಜಯ ಸಾಧಿಸಿ ಏಳಂಕವನ್ನು ಗಳಿಸಿ ನಿಟ್ಟುಸಿರುಬಿಟ್ಟಿದ್ದ ಕರುಣ್ ನಾಯರ್ ನೇತೃತ್ವದ ಕರ್ನಾಟಕ ತಂಡ ಶಿವಮೊಗ್ಗದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಮಂಗಳವಾರದಿಂದ ಆರಂಭವಾಗಲಿರುವ ರಣಜಿ ಟ್ರೋಫಿಯ ಎಲೈಟ್ ‘ಬಿ’ ಗುಂಪಿನ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಲಿದೆ.

  ಮೂರನೇ ಬಾರಿಗೆ ಶಿವಮೊಗ್ಗದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ರಣಜಿ ಪಂದ್ಯವನ್ನು ಆಯೋಜಿಸ ಲಾಗುತ್ತಿದ್ದು, ಪಂದ್ಯಾವಳಿಗಾಗಿ ಸಕಲ ಸಿದ್ದತೆ ಮಾಡಿಕೊಳ್ಳ ಲಾಗಿದ್ದು, ವ್ಯವಸ್ಥಿತ ಸೌಲಭ್ಯ ಕಲ್ಪಿಸಲಾಗಿದೆ. ಇದುವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನಡೆಯುತ್ತಿರುವ ಕರ್ನಾಟಕ ತಂಡ ಮಧ್ಯಪ್ರದೇಶ ವಿರುದ್ಧದ ಪಂದ್ಯವನ್ನು ಗೆದ್ದು ಕ್ವಾರ್ಟರ್ ಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳುವ ಕಾತರದಲ್ಲಿದೆ.

 ಕರ್ನಾಟಕ ತಂಡ ರಣಜಿಯಲ್ಲಿ ಈ ತನಕ ಆಡಿರುವ ಆರು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಹಾಗೂ ಇನ್ನು ಮೂರು ಪಂದ್ಯಗಳಲ್ಲಿ ಡ್ರಾ ಸಾಧಿಸಿ ಒಟ್ಟು 24 ಅಂಕದೊಂದಿಗೆ ಎಲೈಟ್ ಎ ಹಾಗೂ ಬಿ ವಿಭಾಗದ ಜಂಟಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ನಾಲ್ಕು ಪಂದ್ಯದಲ್ಲಿ ಡ್ರಾ ಸಾಧಿಸಿ, ಎರಡು ಪಂದ್ಯದಲ್ಲಿ ಸೋಲಿನ ರುಚಿ ಅನುಭವಿಸಿರುವ ಮಧ್ಯಪ್ರದೇಶ ತಂಡ ರಣಜಿಯಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

ಈ ವರ್ಷದ ರಣಜಿ ಋತುವಿನಲ್ಲಿ ಒಂದೂ ಗೆಲುವು ಕಾಣದೇ ಕಂಗೆಟ್ಟಿರುವ ಮಧ್ಯಪ್ರದೇಶ ಈ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲ್ಲೇಬೇಕಾದ ಗುರಿ ಹೊಂದಿದೆ. ಈ ಹಿಂದೆ ಹೈದರಾಬಾದ್ ಮತ್ತು ರೈಲ್ವೇಸ್ ವಿರುದ್ದ ನಡೆದ ಎರಡು ರಣಜಿ ಪಂದ್ಯಗಳಲ್ಲಿ ಕರ್ನಾಟಕ ತಂಡ ಜಯ ಗಳಿಸಿತ್ತು. ಈ ಬಾರಿಯೂ ಕರ್ನಾಟಕವೇ ಫೇವರಿಟ್ ತಂಡವಾಗಿ ಗುರುತಿಸಿಕೊಂಡಿದೆ.

ಕರ್ನಾಟಕ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ದೇವದತ್ತ ಪಡಿಕ್ಕಲ್‌ರನ್ನು ಹೆಚ್ಚು ಅವಲಂಬಿಸಿದೆ. ಪಡಿಕ್ಕಲ್ 11 ಇನಿಂಗ್ಸ್‌ಗಳಲ್ಲಿ ಒಟ್ಟು 504 ರನ್ ಗಳಿಸಿದ್ದಾರೆ. ಪಡಿಕ್ಕಲ್ ಹೊರತುಪಡಿಸಿ ಉಳಿದ ಬ್ಯಾಟ್ಸ್‌ಮನ್‌ಗಳು 300ಕ್ಕಿಂತ ಹೆಚ್ಚು ರನ್ ಗಳಿಸಿಲ್ಲ. ನವುಲೆ ಸ್ಟೇಡಿಯಂ ಪಿಚ್ ಹುಲ್ಲುಹಾಸಿನಿಂದ ಕೂಡಿದ್ದು ಮೊದಲೆರಡು ದಿನಗಳ ಆಟದಲ್ಲಿ ಪಿಚ್ ವೇಗದ ಬೌಲರ್‌ಗಳಿಗೆ ನೆರವಾಗಬಹುದು ಎಂದು ಉಭಯ ತಂಡಗಳ ಲೆಕ್ಕಾಚಾರವಾಗಿದೆ. ರೈಲ್ವೇಸ್ ವಿರುದ್ಧ ಪಂದ್ಯದಲ್ಲಿ ಕೊನೆಯ ದಿನದಾಟದಲ್ಲಿ ಕರ್ನಾಟಕಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದ ರೋನಿತ್ ಮೋರೆ ತವರು ನೆಲದಲ್ಲಿ ಮತ್ತೊಂದು ಶ್ರೇಷ್ಠ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X