Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಎನ್ ಆರ್ ಸಿ ಜಾರಿಗೆ ನಿರ್ಧಾರ...

ದೇಶಾದ್ಯಂತ ಎನ್ ಆರ್ ಸಿ ಜಾರಿಗೆ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ4 Feb 2020 12:34 PM IST
share
ದೇಶಾದ್ಯಂತ ಎನ್ ಆರ್ ಸಿ ಜಾರಿಗೆ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ, ಫೆ.4: ಸದ್ಯಕ್ಕೆ ದೇಶಾದ್ಯಂತ ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಜಾರಿಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಕೇಂದ್ರ ಗೃಹ ಸಚಿವಾಲಯವು ಲೋಕಸಭೆಯಲ್ಲಿ ಮಂಗಳವಾರ ಲಿಖಿತವಾಗಿ ಪ್ರಕಟಿಸಿದೆ.

ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕೇಂದ್ರವು ಚರ್ಚಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಉನ್ನತ ನಾಯಕರು ಹಲವಾರು ಸಂದರ್ಭಗಳಲ್ಲಿ ಹೇಳಿದ್ದಾರೆ. ಸ್ಪಷ್ಟೀಕರಣದ ಹೊರತಾಗಿಯೂ, ಪಶ್ಚಿಮ ಬಂಗಾಳ ಬಿಜೆಪಿ ಈ ವರ್ಷದ ಆರಂಭದಲ್ಲಿ, ಸಿಎಎ ಅನುಷ್ಠಾನಗೊಳಿಸಿದ ನಂತರ, ನಾಗರಿಕರ ನೋಂದಣಿ ಅಂತಿಮ ಹಂತದಲ್ಲಿದೆ ಎಂದು ಹೇಳಲಾದ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಿತ್ತು. .

ವಿಪಕ್ಷಗಳ  ಪ್ರಶ್ನೆಗೆ  ಗೃಹ  ಸಹಾಯಕ ಸಚಿವ  ನಿತ್ಯಾನಂದ್ ರಾಯ್  ಅವರು ಲೋಕಸಭೆಗೆ ನೀಡಿದ  ಲಿಖಿತ ಉತ್ತರದಲ್ಲಿ  " ರಾಷ್ಟ್ರಮಟ್ಟದಲ್ಲಿ ನಾಗರಿಕರ ನೋಂದಣಿ (ಎನ್‌ಆರ್‌ಸಿ) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ " ಎಂದರು.

ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ  ಹೆಚ್ಚಿನ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆ (ಸಿಎಎ), ಎನ್‌ಆರ್‌ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕುರಿತು ಚರ್ಚೆ ಮತ್ತು ಉತ್ತರಗಳನ್ನು ಕೋರಿ  ನೋಟಿಸ್ ನೀಡಿತ್ತು.

ಡಿಎಂಕೆ, ಸಿಪಿಐ, ಸಿಪಿಐ (ಎಂ), ಎನ್‌ಸಿಪಿ, ಆರ್‌ಜೆಡಿ, ಟಿಎಂಸಿ, ಎಸ್‌ಪಿ ಮತ್ತು ಬಿಎಸ್‌ಪಿ ಸೇರಿದಂತೆ ಬಹುತೇಕ ಎಲ್ಲ ವಿರೋಧ ಪಕ್ಷಗಳು ಎಲ್ಲಾ ವ್ಯವಹಾರಗಳನ್ನು ಮುಂದೂಡಲು ಮತ್ತು ಚರ್ಚಿಸಲು ನಿಯಮ 267 ರ ಅಡಿಯಲ್ಲಿ ನೋಟಿಸ್ ನೀಡಿವೆ ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಝಾದ್ ಹೇಳಿದ್ದಾರೆ.

"ಕಳೆದ ಎರಡು ತಿಂಗಳುಗಳಿಂದ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನದಂದ ಇಡೀ ದೇಶದ ಬೀದಿಗಳಿದ್ದಾರೆ. ಎನ್‌ಪಿಆರ್ ಅನ್ನು ಮೊದಲೇ ಮಾಡಲಾಗಿತ್ತು, ಆದರೆ ಪ್ರಶ್ನೆಗಳು ಸರಳವಾಗಿದ್ದವು. ಆದರೆ ಈ ಸರ್ಕಾರದ  ನ್‌ಪಿಆರ್‌ನಲ್ಲಿ ಇತರ ವಿವರಗಳು ತಂದೆಯ ಹುಟ್ಟಿದ ದಿನಾಂಕವನ್ನು ಕೇಳಲಾಗಿದೆ. "

"ಸರ್ಕಾರ ಇದನ್ನು ಹಿಂದೂ-ಮುಸ್ಲಿಂ ಸಮಸ್ಯೆಯೆಂದು ಪ್ರತಿನಿಧಿಸುತ್ತದೆ. ಹಿಂದೂ-ಮುಸ್ಲಿಂ ಸಮಸ್ಯೆ ಇಲ್ಲ ಎಂದು ನಾವೆಲ್ಲರೂ ಭಾವಿಸಬೇಕಾಗಿದೆ" ಎಂದು ಮಾಜಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಹೇಳಿದರು.

ತನ್ನ ಭರವಸೆಗಳನ್ನು ಪೂರೈಸುವಲ್ಲಿ ವಿಫಲವಾದ ಕಾರಣ ಗಮನವನ್ನು ಉದ್ದೇಶಪೂರ್ವಕವಾಗಿ ಬೇರೆಡೆಗೆ ತಿರುಗಿಸಲು ಸರ್ಕಾರ ಈ ಎಲ್ಲವನ್ನು ಮಾಡುತ್ತಿದೆ ಎಂದು ಅವರು ಅಪಾದಿಸಿದರು,

" ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ  ಸಂದರ್ಭದಲ್ಲಿ  ಗೃಹ ಸಚಿವ ಅಮಿತ್ ಶಾ ಅವರು ಸಿಎಎಯನ್ನು ಮೊದಲು ಮತ್ತು ನಂತರ ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೊಳಿಸಲಾಗುವುದು  ಎಂದು ಪದೇ ಪದೇ ಹೇಳಿದ್ದರು.

ಈ ಹೇಳಿಕೆಗಳು ದೇಶಾದ್ಯಂತ ಮತ್ತು ವಿವಿಧ ರಾಜ್ಯಗಳ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ದಿಲ್ಲಿ  ಮತ್ತು ದೇಶದ ಇತರ ಭಾಗಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳು ಮುಂದುವರಿದಿದೆ.

ದಿಲ್ಲಿಯ  ಶಾಹೀನ್ ಬಾಗ್‌ನ ಮಹಿಳೆಯರು ಮತ್ತು ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

2024 ರ ವೇಳೆಗೆ ಮೋದಿ ಸರ್ಕಾರ ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ತರಲಿದೆ ಎಂದು ಅಮಿತ್ ಶಾ ಪದೇ ಪದೇ ಹೇಳಿದ್ದರೆ, ಪಿಎಂ ನರೇಂದ್ರ ಮೋದಿ ಅವರು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರತಿಪಕ್ಷಗಳು ಹರಡುತ್ತಿರುವ ಸುಳ್ಳು ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X