Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ದಿನಬಳಕೆ ಸಾಮಗ್ರಿಗಳ...

ಪುತ್ತೂರು ದಿನಬಳಕೆ ಸಾಮಗ್ರಿಗಳ ಬೆಲೆಯೇರಿಕೆ ವಿರೋಧಿಸಿ ಎಸ್‌ಡಿಎಸಿಯು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Feb 2020 1:40 PM IST
share
ಪುತ್ತೂರು ದಿನಬಳಕೆ ಸಾಮಗ್ರಿಗಳ ಬೆಲೆಯೇರಿಕೆ ವಿರೋಧಿಸಿ ಎಸ್‌ಡಿಎಸಿಯು ಪ್ರತಿಭಟನೆ

ಪುತ್ತೂರು, ಫೆ.4: ಇಂಧನ ಅನಿಲ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್(ಎಸ್‌ಡಿಎಸಿಯು) ವತಿಯಿಂದ ಮಂಗಳವಾರ ಪುತ್ತೂರು ಬಸ್ ನಿಲ್ದಾಣದ ಸಮೀಪದ ಗಾಂಧಿಕಟ್ಟೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಕೇಂದ್ರದಲ್ಲಿ ನಾಲಾಯಕ್ ಸರಕಾರವು ಆಡಳಿತ ನಡೆಸುತ್ತಿದ್ದು, ಈ ಸರಕಾರವು ಬಂಡವಾಳಶಾಹಿಗಳನ್ನು ಬೆಳೆಸಲು ಬಡವರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನೀತಿಯು ಖಂಡನೀಯ ಎಂದರು.

ಕೇಂದ್ರ ಸರ್ಕಾರವು ಬಂಡವಾಳ ಶಾಹಿಗಳ ಹಿಡಿತದಲ್ಲಿದೆ ಎಂಬುದಕ್ಕೆ ಈ ಬಾರಿಯ ಕೇಂದ್ರ ಬಜೆಟ್ ಸ್ಪಷ್ಟ ಉದಾಹರಣೆಯಾಗಿದೆ. ದೇಶವನ್ನೇ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸುತ್ತಿರುವ ಸರಕಾರವು ದೇಶವನ್ನು ದಿವಾಳಿ ಮಾಡುವ ಪರಿಸ್ಥಿತಿಯನ್ನು ನಿರ್ಮಿಸುತ್ತಿದೆ. ಇಲ್ಲಿ ಆಟೋ ಚಾಲಕರು ಸೇರಿದಂತೆ ಬಡವರು ಜೀವನ ನಿರ್ವಹಣೆ ನಡೆಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೇಂದ್ರ ಸರಕಾರ ಅಧಿಕಾರ ಪಡೆದುಕೊಂಡ ಬಳಿಕ ನಿರಂತರ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದರು.

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ.ಎ.ಸಿದ್ದೀಕ್ ಮಾತನಾಡಿ, ಸರಕಾರವು ರೈತರ ಸಾಲ ಮತ್ತು ಬಡ್ಡಿ ಮನ್ನಾ ಮಾಡಿದ ಮಾದರಿಯಲ್ಲಿ ಆಟೊ ರಿಕ್ಷಾ ಚಾಲಕರ ಬದುಕಿಗೂ ಕಾಯಕಲ್ಪನೀಡುವ ಕೆಲಸ ಮಾಡಬೇಕು. ರಿಕ್ಷಾಕ್ಕೆ ಬಳಸಲಾಗುವ ಗ್ಯಾಸ್, ಇನ್ಸೂರೆನ್ಸ್ ವೌಲ್ಯಗಳನ್ನು ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಎಸಿಯು ಅಧ್ಯಕ್ಷ ಸಮೀರ್ ನಾಜೂಕ್ ಕೂರ್ನಡ್ಕ, ಎಸ್‌ಡಿಟಿಯು ಅಧ್ಯಕ್ಷ ಶಾಕಿರ್ ಅಳಕೆಮಜಲು, ಮುಖಂಡರಾದ ಇಬ್ರಾಹೀಂ ಹಾಜಿ ಸಾಗರ್, ಆಶಿಕ್ ಮುಕ್ವೆ, ಸುಲೈಮಾನ್ ಉರಿಮಜಲು, ಅಲಿ ನಾಜೂಕ್, ಹಮೀದ್ ಕೆಐಸಿ, ಬಶೀರ್ ಬಡಕ್ಕೋಡಿ, ಬಾತಿಶ್ ಬಡಕ್ಕೋಡಿ, ಫಾರೂಕ್ ಕಬಕ, ಯಹ್ಯಾ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆಯ ಬಳಿಕ ಸಹಾಯಕ ಆಯುಕ್ತರಿಗೆ ಆಟೊ ರಿಕ್ಷಾ ಚಾಲಕರ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X