ಬೆಂಗಳೂರು, ಫೆ.4: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ಅವರಿಂದ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಫೆ.17ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.