Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಅಪೋಲೊ 14 ಚಂದ್ರನ ಅಂಗಳಕ್ಕೆ

ಅಪೋಲೊ 14 ಚಂದ್ರನ ಅಂಗಳಕ್ಕೆ

ವಾರ್ತಾಭಾರತಿವಾರ್ತಾಭಾರತಿ4 Feb 2020 6:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಪೋಲೊ 14 ಚಂದ್ರನ ಅಂಗಳಕ್ಕೆ

1917: ಮೆಕ್ಸಿಕೊ ಅಧ್ಯಕ್ಷ ವೆನುಸ್ಟಿಯಾನೊ ಕ್ಯಾರಂಝಾ ತಮ್ಮ ದೇಶದ ಸಂವಿಧಾನ ರಚನೆಯನ್ನು ಘೋಷಿಸಿದರು.

1923: ಸಾವಿರಾರು ಸಮಾಜವಾದಿ ಹಾಗೂ ಕಮ್ಯುನಿಸ್ಟ್ ನಾಯಕರನ್ನು ಇಟಲಿ ಸರಕಾರ ಬಂಧನದಲ್ಲಿಟ್ಟಿತು.

1936: ವಿಶ್ವವಿಖ್ಯಾತ ನಟ ಚಾರ್ಲಿ ಚಾಪ್ಲಿನ್ ನಿರ್ದೇಶನ ಹಾಗೂ ನಟನೆಯ ಮೂಕಿ ಚಿತ್ರ ಮಾಡರ್ನ್ ಟೈಮ್ಸ್ ಇಂಗ್ಲೆಂಡ್‌ನಲ್ಲಿ ಬಿಡುಗಡೆಗೊಂಡಿತು.

1971: ಅಮೆರಿಕದ ಬಾಹ್ಯಾಕಾಶ ನೌಕೆ ಅಪೋಲೊ 14 ಚಂದ್ರನ ಅಂಗಳಕ್ಕೆ ತಲುಪುವುದರೊಂದಿಗೆ ನೌಕೆಯ ಕಮಾಂಡರ್ ಅಲನ್ ಶೆಫರ್ಡ್, ಚಂದ್ರನ ಅಂಗಳದ ಮೇಲೆ ಕಾಲಿಟ್ಟ 5ನೇ ಮಾನವ ಎನಿಸಿಕೊಂಡರು. ಇವರ ಜೊತೆ ಗಗನಯಾತ್ರಿ ಎಡ್ಗರ್ ಡಿ.ಮಿಚೆಲ್ ಇದ್ದರು.

1994: ಬೋಸ್ನಿಯಾ ದೇಶದ ರಾಜಧಾನಿ ಸಾರಾಜೆವೊದ ಪ್ರಮುಖ ಮಾರ್ಕೆಟ್ ಪ್ರದೇಶದಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟಿಸಿಕೊಂಡ ಪರಿಣಾಮ 68 ಜನರು ಸಾವಿಗೀಡಾದರು. ಸುಮಾರು 200ಕ್ಕಿಂತ ಅಧಿಕ ಜನರು ಗಾಯಗೊಂಡರು.

2011: ಸೆರ್ಬಿಯಾ ರಾಜಧಾನಿ ಬೆಲ್‌ಗ್ರೇಡ್ ನಲ್ಲಿ ಆರ್ಥಿಕತೆಯ ಕುಸಿತ ಹಾಗೂ ಸರಕಾರದ ಪರಿಣಾಮಕಾರಿಯಲ್ಲದ ನೀತಿಗಳ ವಿರುದ್ಧ ಪ್ರತಿಭಟಿಸಿ ಸುಮಾರು 50,000 ಜನರು ಬೃಹತ್ ರ್ಯಾಲಿ ನಡೆಸಿದರು.

1936: ಕನ್ನಡದ ನವ್ಯ ಸಾಹಿತಿಗಳಲ್ಲಿ ಪ್ರಮುಖರಾದ, ನಿತ್ಯೋತ್ಸವ ಕವಿ ಪ್ರೊ. ಕೆ. ಎಸ್. ನಿಸಾರ್ ಅಹಮದ್ ಜನ್ಮದಿನ.

1976: ಖ್ಯಾತ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಜನ್ಮದಿನ.

1990: ಭಾರತದ ಕ್ರಿಕೆಟ್ ಆಟಗಾರ ಭುವನೇಶ್ವರ್ ಕುಮಾರ್ ಜನ್ಮದಿನ.

1927: ಸೂಫಿ ಪಂಥದ ಉಪಾಧ್ಯಾಯ ಇನಾಯತ್ ಖಾನ್ ನಿಧನರಾದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X