Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಹೀನ್ ಬಾಗ್‌ನಲ್ಲಿ ಬುರ್ಖಾ ಧರಿಸಿ...

ಶಾಹೀನ್ ಬಾಗ್‌ನಲ್ಲಿ ಬುರ್ಖಾ ಧರಿಸಿ ಚಿತ್ರೀಕರಣ ಮಾಡಿ ಸಿಕ್ಕಿ ಬಿದ್ದ ಬಲಪಂಥೀಯ ಯೂಟ್ಯೂಬರ್ ಗುಂಜಾ ಕಪೂರ್

ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಈಕೆಯ ಫಾಲೋವರ್

ವಾರ್ತಾಭಾರತಿವಾರ್ತಾಭಾರತಿ5 Feb 2020 3:36 PM IST
share
ಶಾಹೀನ್ ಬಾಗ್‌ನಲ್ಲಿ ಬುರ್ಖಾ ಧರಿಸಿ ಚಿತ್ರೀಕರಣ ಮಾಡಿ ಸಿಕ್ಕಿ ಬಿದ್ದ ಬಲಪಂಥೀಯ ಯೂಟ್ಯೂಬರ್ ಗುಂಜಾ ಕಪೂರ್

ಹೊಸದಿಲ್ಲಿ, ಫೆ.5: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಬುರ್ಖಾ ಧರಿಸಿ ಆಗಮಿಸಿದ್ದ ಬಲಪಂಥೀಯ ಯೂಟ್ಯೂಬರ್, ಸಂಘ ಪರಿವಾರದ ಬೆಂಬಲಿಗೆ ಗುಂಜಾ ಕಪೂರ್ ರನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.

ಈಕೆ ಪ್ರತಿಭಟನಾನಿರತರ ಬಳಿ ಅತಿಯಾದ ಪ್ರಶ್ನೆಗಳನ್ನು ಕೇಳುತ್ತಿದ್ದ ಕಾರಣ ಆಕೆಯ ಮೇಲೆ ಶಂಕೆ ಬಂತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶಂಕಿತ ಮಹಿಳೆಯನ್ನು ಕಂಡಾಗ ಕೆಲ ಸಮಯ ಗಲಾಟೆ ನಡೆಯಿತು. ಪ್ರತಿಭಟನಾ ನಿರತರು ಕಪೂರ್‌ರನ್ನು ಹಿಡಿದರು. ಸ್ಥಳಕ್ಕೆ ಬಂದ ಪೊಲೀಸರು ಕಪೂರ್‌ರನ್ನು ಕರೆದೊಯ್ದರು. ಬಂಧಿತ ಮಹಿಳೆಯಿಂದ ಕ್ಯಾಮರಾವನ್ನು ವಶಪಡಿಕೊಳ್ಳಲಾಗಿದೆ.

‘ರೈಟ್ ನರೇಟಿವ್’ ಎಂಬ ಯೂ ಟ್ಯೂಬ್ ಚಾನಲ್‌ನ ಕ್ಯುರೇಟರ್ ಎಂದು ಹೇಳಿಕೊಂಡಿರುವ ಗುಂಜಾ ಕಪೂರ್‌ರನ್ನು ಟ್ವಿಟರ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಸದ ತೇಜಸ್ವಿ ಸೂರ್ಯ ಫಾಲೋ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

#WATCH Political analyst Gunja Kapoor extricated by police after protestors at Delhi's Shaheen Bagh alleged that she was wearing a 'burqa' and filming them. #Delhi pic.twitter.com/llRiKhMvOd

— ANI (@ANI) February 5, 2020

A right wing activist caught in Shaheen Bagh trying to infiltrate by wearing a Burkha and faking her name

She is “Proud to be followed by Modi” on Twitter pic.twitter.com/l1zklov0io

— Dhruv Rathee (@dhruv_rathee) February 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X